ಕೇರಳ ನವೆಂಬರ್ 17: ವರಾಹ ರೂಪಂ ಹಾಡಿಗೆ ಕೋರ್ಟ್ ಗೆ ಹೋಗಿದ್ದ ಕೇರಳದಲ್ಲೇ ಕಾಂತಾರ ಸಿನೆಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಕೇರಳದಲ್ಲಿ ಕೆಜಿಎಫ್ ಗಿಂತಲೂ ಅಧಿಕ ಹಣ ಮಾಡಿದೆ ಎಂದು ವರದಿಯಾಗಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು...
ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್...
ಕೇರಳ, ಜುಲೈ 11: ಪೃಥ್ವಿ ಸುಕುಮಾರನ್ ನಟಿಸಿದ್ದ ಕಡುವ ಸಿನಿಮಾ ದೇಶಾದ್ಯಂತ ರಿಲೀಸ್ ಆಗಿದೆ. ಈ ಸಿನಿಮಾವನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಆದರೆ, ಇದೇ ಸಿನಿಮಾದ ಕಾರಣಕ್ಕಾಗಿ ಪೃಥ್ವಿ ಸುಕುಮಾರನ್ ಅವರಿಗೆ ಕ್ಷಮೆ ಕೇಳುವಂತಹ ಪರಿಸ್ಥಿತಿ ಎದುರಾಗಿದೆ....
ಕೇರಳ ಜೂನ್ 28: ಮಲೆಯಾಳಂ ಸಿನೆಮಾ ರಂಗದ ಖ್ಯಾತ ವಿಲನ್ ಎನ್ ಡಿ ಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲೆಯಾಳಂ ಸಿನೆಮಾ ರಂಗದಲ್ಲಿ...
ಕೊಚ್ಚಿನ್: ಮಲೆಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಪ್ರದೀಪ್ ಕೊಟ್ಟಾಯಂ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಅಸ್ವಸ್ಥತೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯಾಘಾತದಿಂದ ನಿಧನರಾದರು. ಹಲವು ಮಲಯಾಳಂ ಮತ್ತು ತಮಿಳು...
ಬೆಂಗಳೂರು: ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಟ್ಟಿದ್ದ ಮಲೆಯಾಳಂ ನಟಿ ಮೀರಾ ಜಾಸ್ಮಿನ್ ಇದೀಗ ಬೋಲ್ಡ್ ಆಗಿ ಪೋಸ್ ಕೊಟ್ಟು ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. 40ರ...
ತಿರುವನಂತಪುರಂ: ಮಲೆಯಾಳಂ ನ ಸೂಪರ್ ಸ್ಟಾರ್ ನಟ ಮಮ್ಮುಟ್ಟಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ನಾನು ನಿನ್ನೆ ಕೋವಿಡ್ ಪಾಸಿಟಿವ್ ಪರೀಕ್ಷೆ...
ತಿರುವನಂತಪುರಂ: ಕೊರೊನಾ ಲಾಕ್ ಡೌ್ನ್ ನಿಂದ ಉಂಟಾದ ಆರ್ಥಿಕ ಸಂಕಷ್ಟ ಮಲಯಾಳಂನ ಖ್ಯಾತ ಕಿರುತೆರೆ ನಟನೊಬ್ಬನನ್ನು ಬಲಿ ಪಡೆದಿದ್ದು, ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ...
ಕೇರಳ ಅಗಸ್ಟ್ 10: ಕ್ಯಾನ್ಸರ್ ಹಾಗೂ ಬ್ರೇನ್ ಟ್ಯೂಮರ್ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ತಮ್ಮ 35ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ಮಲೆಯಾಳಂ ನ ಕಿರುತೆರೆ ಹಾಗೂ ಚಲನ ಚಿತ್ರಗಳಲ್ಲಿ...
ಕೇರಳ :ಮಲಯಾಳಂ ಸಿನಿಮಾದ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ನಿನ್ನೆ (ಜನವರಿ 20) ರಂದು ನಿಧನ ಹೊಂದಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ಮಲೆಯಾಳಂನ ರೊಮ್ಯಾಂಟಿಕ್ ತಾತನಾಗಿ ಕಾಣಿಸಿಕೊಳ್ಳುತ್ತಿದ್ದರು. 1996 ರಲ್ಲಿ ಬಿಡುಗಡೆ ಆದ ‘ದೇಸದಾನಂ’...