DAKSHINA KANNADA6 days ago
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆ ಕುಡಿಯರ ಸೇರ್ಪಡೆಯಾಗಬೇಕು .. ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು
ಪುತ್ತೂರು ಮಾರ್ಚ್ 23: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರ ವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ ನಮ್ಮ...