ಉಡುಪಿ, ಜನವರಿ 19: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಜತ ಉಡುಪಿ- ಬೀಚ್ ಉತ್ಸವ ಕಾರ್ಯಕ್ರಮವು ಜನವರಿ 20 ರಿಂದ 22 ರ...
ಉಡುಪಿ ಡಿಸೆಂಬರ್ 08: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ...
ಉಡುಪಿ, ನವೆಂಬರ್ 16 : ಮಲ್ಪೆ ಬೀಚ್ ಮತ್ತು ಸೈಂಟ್ ಮೇಸ್ ದ್ವೀಪಕ್ಕೆ ಅಗಮಿಸುವ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣೆಯನ್ನು ವಹಿಸಿಕೊಂಡಿರುವವರು ಗರಿಷ್ಠ ಆದ್ಯತೆ ನೀಡಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು, ಪ್ರತ್ಯೇಕ ಪ್ರಾಮಾಣೀಕೃತ...
ಉಡುಪಿ ನವೆಂಬರ್ 14: ವಿವಾಹಿತ ಮಹಿಳೆಯೊಬ್ಬರು ತಮ್ಮ 1 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32) ಮತ್ತು ಅವರ ಒಂದು...
ಉಡುಪಿ ನವೆಂಬರ್ 03: ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸ ನಿರ್ವಹಿಸು 16 ಅಪ್ರಾಪ್ತ ಮಕ್ಕಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬೆಳಗ್ಗಿನ ಜಾವ 4.30ಕ್ಕೆ ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳು ಮೀನು ಆಯುವ ಕೆಲಸ ಮಾಡುತ್ತಿದ್ದ ಕೊಪ್ಪಳ...
ಉಡುಪಿ ನವೆಂಬರ್ 1: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮಲ್ಪೆ ಬೀಚ್ ನಿಂದ ಸೀ -ವಾಕ್ ವರೆಗಿನ ಕಡಲ ತೀರದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ಮಲ್ಪೇ ಬೀಚ್ ಅಭಿವೃದ್ಧಿ ಸಮಿತಿಯಿಂದ ಉಡುಪಿ ನಗರಸಭೆ ಸಹಕಾರದೊಂದಿಗೆ ನಡೆಯಿತು. ಕೊಡವೂರು...
ಉಡುಪಿ ಅಕ್ಟೋಬರ್ 21: ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು ವ್ಯಕ್ತಿಯೊಬ್ಬರ ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ನೇಜಾರು ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಡ (44) ಕಾಣೆಯಾದ ವ್ಯಕ್ತಿ. ಅಕ್ಟೋಬರ್ 18 ರಂದು ಪ್ರವೀಣ್...
ಉಡುಪಿ ಅಕ್ಟೋಬರ್ 05: ದಸರಾ ರಜೆಗೆ ಸಮುದ್ರದಲ್ಲಿ ಆಟವಾಡಲು ಹೋಗಿದ್ದ ಓರ್ವ ಸಾವನಪ್ಪಿರುವ ಮತ್ತೊರ್ವ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಮಂಗಳವಾರ ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಒಟ್ಟು ಆರು...
ಕಾರ್ಕಳ, ಜುಲೈ 04: ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ...
ಉಡುಪಿ, ಜುಲೈ 03: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ...