ಉಡುಪಿ ನವೆಂಬರ್ 25: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ಹೈಟೆನ್ಶನ್ ಕಂಬ ಏರಿದ ವ್ಯಕ್ತಿ ಆತ್ಮಹತ್ಯೆಗೆ...
ಮಲ್ಪೆ, ನವೆಂಬರ್ 09: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಜೆಟ್ ಸ್ಕೀ ಮತ್ತು ಪ್ರವಾಸೀ ದೋಣಿಯ ಚಾಲಕರು ರಕ್ಷಿಸಿದ್ದಾರೆ. ಉಡುಪಿಯ ಮಲ್ಪೆ ಬೀಚಿನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಮೂರು ಜನ ಪ್ರವಾಸಿಗರು ಬೆಂಗಳೂರಿನಿಂದ ಬಂದಿದ್ದ ಹತ್ತು...
ಉಡುಪಿ ಅಕ್ಟೋಬರ್ 29: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕೆಲಸದಲ್ಲಿ ತೊಡಗಿದ್ದ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ,...
ಉಡುಪಿ, ಅಕ್ಟೋಬರ್ 22: ಉಡುಪಿಯ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರರಿಂದ ಗುಂಡಾಗಿರಿ ನಡೆದಿದೆ. ಮಲ್ಪೆಯಿಂದ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ಬೋಟ್ ಗೆ ಹಾನಿಮಾಡಿದ್ದಾರೆ. ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರು. ಲೈಟ್ ಅಳವಡಿಸಿ ಮೀನುಗಾರಿಕೆ ನಿಷೇಧವಿದ್ದರು,...
ಉಡುಪಿ, ಅಕ್ಟೋಬರ್ 21 : ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರೀ ಗಾತ್ರದ ಎರಡು ತೊರಕೆ ಮೀನುಗಳುಆಳಸಮುದ್ರ ದೋಣಿಯ ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250...
ಉಡುಪಿ ಸೆಪ್ಟೆಂಬರ್ 16: ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ...
ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ ನಾಪತ್ತೆಯಾಗಿದ್ದ ಉಳ್ಳಾಲ ಹೊಗೆ ನಿವಾಸಿ ಆರ್ಥರ್ ಸುನಿಲ್ ಕುವೆಲ್ಲೋ (45) ಇಂದು...
ಉಡುಪಿ: ಇಂದು ಮುಂಜಾನೆ ಮಲ್ಪೆ ಬಂದರಿನಲ್ಲಿ ನಡೆದ ಘಟನೆ, ಅನ್ಲೋಡ್ ಮಾಡುತ್ತಿದ್ದ ಬೋಟಿನ ಹಗ್ಗ ಕಳಚಿಕೊಂಡು ನಿಧಾನವಾಗಿ ನೀರಿನಲ್ಲಿ ಹಿಂದಕ್ಕೆ ಸರಿದ ಬೋಟ್, ಬೋಟಿಗೆ ಹಗ್ಗ ಸಿಕ್ಕಿಬಿದ್ದು ಕೆಳಕ್ಕೆ ಎಳೆಯಲ್ಪಟ್ಟ ಮಿನಿ ಟೆಂಪೋ ನೀರಿಗೆ ಬಿದ್ದಿದೆ. ...
ಉಡುಪಿ ಜುಲೈ 7: ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರ ನಗರ ಶಾಲೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತ ಯುವಕನನ್ನು ತೆಂಕನಿಡಿಯೂರು ಗ್ರಾಮದ ಲಕ್ಷ್ಮೀನಗರ ನಿವಾಸಿ...
ಭಾಗ್ಯರಾಜ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ ಉಡುಪಿ ಜೂನ್ 10: ಆರ್ಥಿಕ ಸಂಕಷ್ಟದಿಂದಾಗಿ ಯುವಕನೊಬ್ಬ ಮಲ್ಪೆ ಬಂದರಿನಲ್ಲಿ ಬೋಟ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನನು ತೊಟ್ಟಂ ಸಮೀಪದ...