ಪ್ರಯಾಗರಾಜ್ ಅಗಸ್ಟ್ 26: ವ್ಯಕ್ತಿಯೊಬ್ಬ ರೈಲ್ವೆ ಟ್ರ್ಯಾಕ್ ಮೇಲೆ ಕೊಡೆ ಹಿಡಿದುಕೊಂಡು ನೆಮ್ಮದಿಯಾಗಿ ನಿದ್ರೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ರೈಲು ಹಳಿಯಲ್ಲಿ ವ್ಯಕ್ತಿಯೊಬ್ಬ ಕೊಡೆ ಹಿಡಿದು ಮಲಗಿದ್ದಾನೆ. ಇದನ್ನು ನೋಡಿದ...
ಪುತ್ತೂರಿ ಜುಲೈ 21: .ಯುವಕನೊಬ್ಬ ಸರ್ವೆ ಗೌರಿ ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮದ ಸರ್ವೆ ಎಂಬಲ್ಲಿರುವ ರೈಲ್ವೆ ಮೇಲ್ಸೇತುವೆ ಸಮೀಪ ನಡೆದಿದೆ. ನಾಪತ್ತೆಯಾದ ಯುವಕನನ್ನು ಪುತ್ತೂರು ನಗರದ...
ಕಾರ್ಕಳ ಜುಲೈ 20: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಕೃತ್ಯ...
ಮಂಗಳೂರು ಜೂನ್ 17: ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಮಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 1.50 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದೆ. ಇಲ್ಲಿನ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್...
ಪುಣೆ ಜುಲೈ 01 : ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಡ್ಯಾಂ ಬಳಿ ಇಡೀ ಒಂದು ಕುಟುಂಬವೇ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ, ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ತಮ್ಹಿನಿ...
ಬೆಂಗಳೂರು ಮೇ 16 : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಿಹಾರ...
ಉಡುಪಿ ಮಾರ್ಚ್ 25: ಚಿರತೆಯೊಂದು ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಿನ್ನೆ ನಡೆದಿದೆ. ಬಿಹಾರ ಮೂಲದ ಸುರೇಂದ್ರ (55 ವ) ಗಾಯಗೊಂಡ...
ಕೊಚ್ಚಿ ಅಕ್ಟೋಬರ್ 29: ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಪೋಟವನ್ನು ತಾನೇ ಮಾಡಿದ್ದೇನೆ ಎಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾರೆ. ಅಲ್ಲದೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾನೆ....
ಮಂಗಳೂರು, ಆಗಸ್ಟ್ 23: ಯುವಕನೊಬ್ಬ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸದ್ಯ ಯುವಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು...
ಕುಂದಾಪುರ ಜೂನ್ 09: ಕಾಲೇಜು ವಿಧ್ಯಾರ್ಥಿನಿಯನ್ನು ಚುಡಾಯಿಸಿದವನಿಗೆ ವಿಧ್ಯಾರ್ಥಿನಿ ಚಪ್ಪಲಿಯಲ್ಲಿ ಹೊಡೆದ ಘಟನೆ ಕುಂದಾಪುರದ ಒಕ್ವಾಡಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಒಕ್ವಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿದ್ದಾಗ ನಜೀರ್ (35) ಎಂಬಾತ...