ಬಂಟ್ವಾಳ ಫೆಬ್ರವರಿ 19: ತಾಲೂಕಿನ ಬಿ.ಸಿ.ರೋಡ್ ಕೈಕಂಬದಲ್ಲಿರುವ ಮಳಿಗೆಯೊಂದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕೈಕಂಬ ಸಮೀಪದ ಪರ್ಲ್ಯ ನಿವಾಸಿ, ಕೈಕಂಬದಲ್ಲಿರುವ ಲಿಬಾಸ್ ಬುರ್ಖಾ ಮಳಿಗೆಯ ಮಾಲಕ ಅಬ್ದುಲ್...
ಬೆಳ್ತಂಗಡಿ: ಮೃತಪಟ್ಟಿದ್ದಾರೆಂದು ತಿಳಿದು ಅವರ ತಿಥಿ ಮಾಡುವ ಸಂದರ್ಭ ಆ ವ್ಯಕ್ತಿ ಪ್ರತ್ಯಕ್ಷನಾದ ಅಚ್ಚರಿಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ನಡೆದಿದೆ. ಮೃತರಾಗಿದ್ದಾರೆಂದು ತಿಳಿದ ಶ್ರೀನಿವಾಸ್ ಅಲಿಯಾಸ್ ಶೀನ ಮೊಯ್ಲಿ...
ಪುತ್ತೂರು ಸೆಪ್ಟೆಂಬರ್ 7: ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ಅದರ ಮಾಲಕನೇ ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಾಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ವಿಚಿತ್ರ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು...
ಮಂಗಳೂರು ಕಾರ್ ಸ್ಟ್ರೀಟ್ ನಲ್ಲಿ ಒಂದು ಕೋಟಿ ನಗದು ಸಹಿತ ವ್ಯಕ್ತಿಯೊಬ್ಬ ಪೊಲೀಸರ ವಶಕ್ಕೆ ಮಂಗಳೂರು ಮೇ 17: ಒಂದು ಕೋಟಿ ನಗದು ಸಹಿತ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಗಳೂರಿನ ರಥಬೀದಿಯಲ್ಲಿ ಕಾರ್ಯಾಚರಣೆ ನಡೆಸಿದ...