ಮಂಡ್ಯ, ಮಾರ್ಚ್ 18: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿಷಾಹಾರ ಸೇವಿಸಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಫುಡ್ ಪಾಯ್ಸನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಮೀಬ್...
ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೈಸೂರು ಮಂಡ್ಯ ಜಿಲ್ಲೆಯ...
ಮಂಡ್ಯ ಫೆಬ್ರವರಿ 17: 13 ವರ್ಷದ ಬಾಲಕನೊಬ್ಬ ಅಸಲಿ ಬಂದೂಕು ಎಂದು ತಿಳಿಯದೇ ಫೈರಿಂಗ್ ಮಾಡಿದ ಪರಿಣಾಮ 3 ವರ್ಷದ ಬಾಲಕ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ದೊಂದೇಮಾದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಶ್ಚಿಮ...
ಮಂಡ್ಯ ಫೆಬ್ರವರಿ 10: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಪತಿಯ ಜಿಮ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೆಸ್ತೂರು ಗ್ರಾಮದ ಗಿರೀಶ್...
ಮಂಡ್ಯ ಜನವರಿ 19: ಸ್ಕೂಟರ್ ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಡ್ಯದ ಮಳವಳ್ಳಿ ತಾಲೂಕಿನ...
ಮಂಡ್ಯ, ಡಿಸೆಂಬರ್ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ...
ಮಂಡ್ಯ : ದೇವಸ್ಥಾನದ ಗೇಟ್ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಪಟ್ಟ ಬಾಲಕನಾಗಿದ್ದಾನೆ. ಕಾರ್ತಿಕ ಸೋಮವಾರದ ಹಿನ್ನೆಲೆ ಹುಂಜನಕೆರೆಯ ಚನ್ನಕೇಶವ...
ಮಂಡ್ಯ ಅಕ್ಟೋಬರ್ 10: ಕೇರಳದ ತಿರುವೋಣಂ ಬಂಪರ್ ಲಾಟರಿ ಈ ಬಾರಿ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಬೈಕ್ ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಸಿಕ್ಕಿದೆ. ಕೇರಳದ ತಿರುವೋಣಂ ಹಬ್ಬದ ಪ್ರಯುಕ್ತ ನಡೆದ 25 ಕೋಟಿ ರೂ....
ಮಳವಳ್ಳಿ (ಮಂಡ್ಯ): ಸಾಲ ಕಟ್ಟಲಾಗದೆ ಗೃಹಿಣಿ ಧರ್ಮಸ್ಥಳ ಸಂಘದ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಇಲ್ಲಿನ ಮಲಿಯೂರಿನ ಗೃಹಿಣಿ ಮಹಾಲಕ್ಷ್ಮಿ (35) ನೇಣಿಗೆ ಶರಣಾದ ಮಹಿಳೆಯಾಗಿದ್ದಾಳೆ. ‘ಸಾಲದ ಕಂತಿನ...
ಮಂಡ್ಯ : ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವಯೋಜಿತವಾಗಿದ್ದು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು SDPI ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ನಾಗಮಂಗಲ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆಗಳು...