ಮಂಡ್ಯ ಎಪ್ರಿಲ್ 18 : ತಳ್ಳುವ ಗಾಡಿಯಿಂದ ಸಿಗುವ ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನಪ್ಪಿದ ಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ...
ಮಂಡ್ಯ : 5 ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟ ಪ್ರೇಮಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ತಾನು ಅನುಭವಿಸಿದ ಆ ನೋವಿನ ಕರಾಳ ದಿನಗಳನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಯುವ ಗೃಹಿಣಿ ನೇಣಿಗೆ ಶರಣಾದ ದಾರುಣ ಘಟನೆ ಸಕ್ಕರೆ...
ಮಂಡ್ಯ, ಫೆಬ್ರವರಿ4: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದು ಕಾರಿನಲ್ಲಿ ಮೂವರು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು...
ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್...
ಮಂಡ್ಯ, ಜನವರಿ 23: ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ...
ಮಂಡ್ಯ ಜನವರಿ 19: ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪರ ವಕಾಲತ್ತು ವಹಿಸಿದ್ದು ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ...
ಮಂಗಳೂರು ಡಿಸೆಂಬರ್ 25: ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕಾನೂನೂ ಕ್ರಮ ಕೈಗೊಳ್ಳಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್...
ಬೆಂಗಳೂರು ಡಿಸೆಂಬರ್ 2: ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಬ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಭೀಕರ ಮಾಹಿತಿಗಳು ಹೊರ ಬರಲಾರಂಭಿಸಿದ್ದು, ಈಗಾಗಲೇ ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ತಿಂಗಳಿಗೆ...
ಬೆಂಗಳೂರು ನವೆಂಬರ್ 28: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಕುರಿತಂತೆ ಇದೀಗ ಮತ್ತಷ್ಟು ವರದಿ ಬಂದಿದ್ದು, ಜೀವ ಉಳಿಸಬೇಕಾದ ವೈದ್ಯರೇ ಈ ದಂಧೆಯಲ್ಲಿ ತೊಡಗಿಕೊಂಡಿದ್ದು, ಮೂರು ತಿಂಗಳಿಗೆ ಅಂದಾಜು 242ಕ್ಕೂ...
ಮಂಡ್ಯ ನವೆಂಬರ್ 07:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿಸಿ ನಾಲೆಗೆ ಬಿದ್ದು ಕಾರಿನಲ್ಲಿ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು...