ಮಂಡ್ಯ : ಹಿಜಬ್ ಜ್ವಾಲೆ ಇಡೀ ರಾಜ್ಯಕ್ಕೆ ಹಬ್ಬಿದ್ದು ಹಲವು ಕಡೆಗಳಲ್ಲಿ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿದೆ. ಈ ನಡುವೆ ಮಂಡ್ಯದಲ್ಲೂ ಹಿಜಬ್ vs ಕೇಸರಿ ವಿವಾದ ಜೊರಾಗಿದ್ದು, ಪಿಇಎಸ್ ಪದವಿ ಕಾಲೇಜಿಗೆ ಮಂಗಳವಾರ...
ಮಂಡ್ಯ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಲಾಗಿದ್ದು, ಮೃತರನ್ನು ಲಕ್ಷ್ಮಿ (26)...
ಮಂಡ್ಯ: ಲಾರಿ ಮತ್ತು ಆಟೋ ನಡುವೆ ನಡೆದ ಮುಖಾ ಮುಖಿ ಡಿಕ್ಕಿಯಲ್ಲಿ 5 ಜನ ಸಾವನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲ ಮಾಕನ ಹಳ್ಳಿ ಗೇಟ್ ಬಳಿ ನಡೆದಿದೆ. ಮೃತರನ್ನು ಮಂಡ್ಯ ಜಿಲ್ಲೆ...
ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಸಂಭವಿಸಿದೆ. ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತ...
ಮಂಡ್ಯ: ಮಲಗಿದಲ್ಲೇ ಬಿದ್ದ ಅಕಸ್ಮಿಕ ಬೆಂಕಿಗೆ ತಂದೆ ಮತ್ತು ಆತನ ಪುಟ್ಟ ಮಗ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ...
ಮಂಡ್ಯ: ಪೌರಾಣಿಕ ನಾಟಕದ ಸಂದರ್ಭ ಚಾಮುಂಡಿ ದೇವಿ ಪಾತ್ರಧಾರಿ ಮಹಿಳೆಯ ಮೇಲೆ ಅವ್ವಾಹನೆಯಾಗಿ..ರಾಕ್ಷಸ ಪಾತ್ರಧಾರಿ ಮೇಲೆ ತ್ರಿಶೂಲ ಹಿಡಿದು ಸಂಹರಿಸಲು ಹೋದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಡ್ಯದ ಕಲಾಮಂದಿರದಲ್ಲಿ ಫೆಬ್ರವರಿ...
ಮಂಡ್ಯ ಫೆಬ್ರವರಿ 3: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಮೂವತ್ತೊಂಭತ್ತು ವರ್ಷದ ಮಹಿಳೆಯ ಮನೆಯಲ್ಲಿ ಆಕೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಪಟ್ಟಣದ ವಿ.ವಿ ನಗರದ 9 ನೇ...
ಮಂಡ್ಯ ಅಕ್ಟೋಬರ್ 2: ಡ್ರಗ್ಸ್ ಪ್ರಕರಣಗಳ ಸಂಕಷ್ಟದ ನಡುವೆ ಆ್ಯಂಕರ್ ಅನುಶ್ರೀ ಈಗ ನಿಮಿಷಾಂಭ ದೇವಿಯ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟದಲ್ಲಿರುವ ಪ್ರಸಿದ್ದ ನಿಮಿಷಾಂಭ ದೇವಸ್ಥಾನಕ್ಕೆ ಅನುಶ್ರೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ....
ಉಡುಪಿ ಸೆಪ್ಟೆಂಬರ್ 11: ಮಂಡ್ಯ ಜಿಲ್ಲೆ ಅರ್ಕೇಶ್ವರ ದೇವಸ್ಥಾನ ದಲ್ಲಿ ಮೂವರ ಹತ್ಯೆ ಪ್ರಕರಣವನ್ನು ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಖಂಡಿಸಿದ್ದಾರೆ. ಇದೊಂದು ಹೇಯ ಕೃತ್ಯವಾಗಿದ್ದು, ದುಷ್ಕರ್ಮಿಗಳು ಎಲ್ಲೇ ಅಡಗಿದ್ದರೂ ಅವರನ್ನು ಬಂಧಿಸಲಾಗುವುದು...
ಮಂಡ್ಯ ಜುಲೈ 6: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ತಮಗೆ ಕೊರೊನಾ ಸೊಂಕು ಇರುವುದನ್ನು ಸ್ವತಃ ಅವರು ದೃಢಪಡಿಸಿದ್ದಾರೆ. ಶನಿವಾರ, ಜುಲೈ 4ರಂದು,...