ಮಂಗಳೂರು ಜನವರಿ 16 :ಮಂಗಳಾದೇವಿ ದೇವಸ್ಥಾನದ ಆಡಳಿತ ಮೂಕ್ತೇಸರರಾದ ರಮಾನಾಥ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು....
ಮಂಗಳೂರು ಅಕ್ಟೋಬರ್ 24: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಗಳಾದೇವಿಯ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು,...
ಮಂಗಳೂರು ಅಕ್ಟೋಬರ್ 18: ಮಂಗಳಾದೇವಿ ದೇವಸ್ಥಾನದ ಸಮೀಪದ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹಿಂದೂ ವ್ಯಾಪಾರಸ್ಥರ ಅಂಗಡಿಗಳಿಗೆ ಭಗವಾಧ್ಬಜ ಕಟ್ಟಿ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದ ವಿಶ್ವಹಿಂದೂ ಪರಿಷತ್ ದಕ್ಷಿಣಕನ್ನಡ ಜಿಲ್ಲಾ ಸಹ...
ಮಂಗಳಾದೇವಿಯಲ್ಲಿ ಮಾತ್ರ ನವರಾತ್ರಿ ಉತ್ಸವ ನಡೆಯುತ್ತಿದ್ದ್ಯಾ..? ಕುದ್ರೋಳಿ ದೇವಸ್ಥಾನದಲ್ಲೂ ನಡೆಯುತ್ತಿದೆ ಅಲ್ಲಿ ಯಾಕೆ ಬಾವುಟ ಕಟ್ಟೋದಿಲ್ಲ, ಮಂಗಳೂರು : ಮಂಗಳಾ ದೇವಿ ದೇವಸ್ಥಾನದಲ್ಲಿ ಧರ್ಮ ದಂಗಲ್ ವಿಚಾರವಾಗಿ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಪ್ರತಿಕ್ರೀಯಿಸಿದ್ದಾರೆ. ಹಿಂದೂ...
ಮಂಗಳೂರು ಅಕ್ಟೋಬರ್ 18: ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ತಡೆಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ,...
ಮಂಗಳೂರು ಅಕ್ಟೋಬರ್ 13: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭದಲ್ಲಿ ಅಂಗಡಿ ಏಲಂ ವಿಚಾರ ಇದೀಗ ದಿನದಿಂದ ದಿನಕ್ಕೆ ವಿವಾದತ್ತ ಸಾಗಿದೆ. ಈಗಾಗಲೇ ಏಲಂ ಪಕ್ರಿಯೆ ಪೂರ್ಣಗೊಂಡಿದ್ದು, ಇದೀಗ ಬೀದಿ ಬದಿ ವ್ಯಾಪಾರಸ್ಥರ ಸಂಘ...
ಮಂಗಳೂರು ಅಕ್ಟೋಬರ್ 12: ಮಂಗಳೂರಿನ ಇತಿಹಾಸ ಪ್ರಸಿದ್ದ ಶ್ರೀಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದ್ದು, ಈ ವೇಳೆ ದೇವಸ್ಥಾನದ ರಥಬೀದಿಯಲ್ಲಿ ಅಂಗಡಿಗಳನ್ನು ಇಡಲು ಹರಾಜು ಪ್ರಕ್ರಿಯೆ ನಡೆಸಲಾಗಿದ್ದು, ಹಿಂದೂ ವ್ಯಾಪಾರಸ್ಥರ ಮನವಿಯಂತೆ ದೇವಸ್ಥಾನದ ಆಡಳಿತ ಮಂಡಳಿ...
ಭಾರಿ ಮಳೆಗೆ ಧರೆಗುರುಳಿದ ಮಂಗಳಾದೇವಿ ದೇವಸ್ಥಾನ ಆವರಣದ ಅಶ್ವತ್ಥ ಮರ ಮಂಗಳೂರು ಜೂನ್ 08: ಕರಾವಳಿಯಲ್ಲಿ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದ್ದು ರಾತ್ರಿ ಸುರಿದ ಗಾಳಿಸಹಿತ ಮಳೆಗೆ ಬೃಹತ್ ಅಶ್ವತ್ಥ ಮರ ಉರುಳಿದ ಬಿದ್ದ ಪರಿಣಾಮ...