LATEST NEWS8 years ago
ಕರಾವಳಿಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಬಾಯಲ್ಲಿ ಡ್ರಗ್ಸ್..!!
ಮಂಗಳೂರು,ಆಗಸ್ಟ್ 06 : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆ ಗುಣ ಮಟ್ಟದ ಶಿಕ್ಷಣಕ್ಕೆ ಪ್ರಖ್ಯಾತಿ ಪಡೆದಿದೆ. ಸ್ಥಳೀಯರು ಮಾತ್ರವಲ್ಲ ದೇಶ-ವಿದೇಶಗಳಿಂದ ಶಿಕ್ಷಣ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಇಲ್ಲಿ ವಿದ್ಯಾರ್ಥಿಗಳು...