ಮಂಗಳೂರು: – ಮಠದಕಣಿ ಯ ಶ್ರೀ ವೀರಭದ್ರ – ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 47ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಭಾನುವಾರ...
ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಾರಣ ವಾಹನ ದಟ್ಟಣೆ ತಪ್ಪಿಸಲು ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಬಳಸಲು ಮಂಗಳೂರು ನಗರ ಪೊಲೀಸರು ಸೂಚಿಸಿದ್ದಾರೆ. ಅ.13ರಂದು ಸಂಜೆ 4ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ,...
ಮಂಗಳೂರು ಅಕ್ಟೋಬರ್ 03: ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ಶ್ರೀ ಶಾರದಾ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಪ್ರಾರಂಭವಾಗಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭವಾಗಿದೆ. ಮಂಗಳೂರು...
ಮಂಗಳೂರು ಸೆಪ್ಟೆಂಬರ್ 26: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ...
ಮಂಗಳೂರು : ಶ್ರೀ ಶಾರದಾಮಾತೆ, ನವದುರ್ಗೆಯರು ಹಾಗೂ ಶ್ರೀ ಮಹಾಗಣಪತಿ ದೇವರ ವೈಭವದ ಮೆರವಣಿಗೆ ಮೂಲಕ ವಿಶ್ವ ಪ್ರಸಿದ್ದಿ ಪಡೆದ ಮಂಗಳೂರು ದಸರಾ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಕಳೆದ 9 ದಿನಗಳಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶ್ರೀ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಶಾಖಾ ಮಠದಲ್ಲಿ ಕಳೆದ 51 ವರ್ಷಗಳಿಂದ ರಥಬೀದಿ ವೀರ ಬಾಲಕರ ಶ್ರೀ ಶಾರದಾ ಮಹೋತ್ಸವ ಸಮಿತಿಯಿಂದ ಪೂಜಿಸಲ್ಪಟ್ಟು ಬಂದಿರುವ ಶ್ರೀ ಶಾರದಾ ಮಾತೆಯ...
ಮಂಗಳೂರು ಅಕ್ಟೋಬರ್ 18: ಮಂಗಳೂರು ದಸರಾ ಪ್ರಯುಕ್ತ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಇವರ ಸಾರಥ್ಯದಲ್ಲಿ ಪ್ರಥಮ ಬಾರಿಗೆ “ಮಂಗಳೂರು ದಸರಾ 2023 ಸ್ಟಾರ್ ಮ್ಯೂಸಿಕಲ್ ನೈಟ್” ಕಾರ್ಯಕ್ರಮವು ಆಕ್ಟೋಬರ್ 21 ರಂದು ಸಂಜೆ ಗಂಟೆ...
ಮಂಗಳೂರು ಅಕ್ಟೋಬರ್ 09: ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.ಮಂಗಳೂರು ದಸರಾ ಮಹೋತ್ಸವ...
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ...
ಮಂಗಳೂರು ಅಕ್ಟೋಬರ್ 07: ಮೈಸೂರು ದಸರಾ ನಂತರ ಅತಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಮಂಗಳೂರು ದಸರಾಕ್ಕೆ ಇಂದು ವೈಭವದ ಚಾಲನೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನವರಾತ್ರಿ ಉತ್ಸವಕ್ಕೆ ಚಾಲನೆ...