ಕುಂದಾಪುರ, ಮೇ 08: ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್’ ಮನೆಗೆ ಹೋದಾಗಲೇ ಮದುವೆ ಬಗ್ಗೆ ಮೌನ ಮುರಿದಿದ್ದರು. ‘ನನಗೆ ಈಗಾಗಲೇ ಹುಡುಗ ಫಿಕ್ಸ್ ಆಗಿದ್ದಾನೆ. ಬಿಗ್ ಬಾಸ್ನಿಂದ ಹೋದ ತಕ್ಷಣ ಮದುವೆ’ ಎಂದಿದ್ದರು. ಬಿಗ್...
ಬಾಲಿವುಡ್ ನ ‘ಬಿಗ್ ಬಾಸ್’ ಬೆಡಗಿ ಉರ್ಫಿ ಜಾವೇದ್ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಶಿವನ ದೇಗುಲದಲ್ಲಿ ಮಂಡಿಯೂರಿ 108 ಮೆಟ್ಟಿಲು ಹತ್ತುತ್ತಿರುವ ವಿಡಿಯೋವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುಂಬೈನ...
ಉಳ್ಳಾಲ, ಮೇ 05: ಮೃಗಗಳ ರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಂಗಳೂರಿನ ಎಂಜಿನಿಯರಿಂಗ್ ಪದವೀಧರ ಸುಮನ್ ಅಶ್ವಿನ್ (22) ಏಳು ಪ್ರಮುಖ ರಾಜ್ಯಗಳನ್ನು ದಾಟಿ ಇದೀಗ ತಲಪಾಡಿಯ ಮೂಲಕ ಕರ್ನಾಟಕ ಪ್ರವೇಶಿಸಿದ್ದಾರೆ. ಅವರ ಜತೆಗೆ...
ಬಾಗಲಕೋಟೆ, ಮೇ 03: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಸಾಕ್ಷಿತಾ ವಾಳಕೆ (19) ಮೃತ ದುರ್ದೈವಿ. ಬೀರಪ್ಪ...
ಉತ್ತರ ಪ್ರದೇಶ, ಏಪ್ರಿಲ್ 17: ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಮನೆಗೆ ಕರೆಸಿ ಆಕೆಯ ಸಹೋದರರೊಂದಿಗೆ ಸೇರಿ ಹಲ್ಲೆ ನಡೆಸಿ, ಯುವಕನ ಗುಪ್ತಾಂಗ ಕತ್ತರಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ಮಿಥುನ್ ಕುಮಾರ್ ಹಲ್ಲೆಗೊಳಗಾದ...
ವಾಷಿಂಗ್ಟನ್, ಏಪ್ರಿಲ್ 08: ಚೀನಾ ಪ್ರತೀಕಾರದ ತೆರಿಗೆ ಹಿಂಪಡೆಯದಿದ್ದರೆ ಅಲ್ಲಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್...
ಕರ್ನಾಟಕದ ಫೈರ್ ಬ್ರಾಂಡ್ ಖ್ಯಾತಿಯ ಚೈತ್ರ ಕುಂದಾಪುರ ಅವರ ವಿವಾದ, ಬಿಗ್ ಬಾಸ್ ನ ಆಯ್ಕೆ ಪ್ರಕ್ರಿಯೆ, ರಿಯಾಲಿಟಿ ಶೋ ಹಾಗು ವಯಕ್ತಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ ಸಂದರ್ಶನ:
ಮಂಗಳೂರು, ಮಾರ್ಚ್ 15: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ...
ಧರ್ಮಸ್ಥಳ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್...
ಪುಣೆ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್ನೊಳಗೆ 26 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಪುಣೆಯ ಜನನಿಬಿಡ ಪ್ರದೇಶ ಸ್ವಾಗೇಟ್ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆಯಲ್ಲದೇ, ಬಸ್ ಪೊಲೀಸ್ ಠಾಣೆಯ 100 ಮೀ.ವ್ಯಾಪ್ತಿಯಲ್ಲೇ...