KARNATAKA1 year ago
ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ..!
ಗದಗ: ಗದಗ ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಸರ ಓಣಿಯಲ್ಲಿ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27),...