ಕಾಸರಗೋಡು : ಕೇರಳದ ಕಾಸರಗೋಡಿನ ಜನ ನಿಭಿಡ ಪ್ರದೇಶದಲ್ಲಿ ಅಪರಿಚಿತ ದ್ರೋಣ್ ಪತ್ತೆಯಾಗಿದೆ. ಜಿಲ್ಲೆಯ ಚಿಗುರುಪಾದೆ ಎಂಬಲ್ಲಿ ಈ ವಿಮಾನ ಆಕಾರದ ದ್ರೋಣ್ ಪತ್ತೆಯಾಗಿದ್ದು ಸ್ಥಳಕ್ಕೆ ಮಂಜೇಶ್ವರ ಪೋಲೀಸರ ಧಾವಿಸಿದ್ದಾರೆ. ಈ ಅಪರಿಚಿತ ದ್ರೋಣ್ ನಿಂದ...
ಲಂಡನ್ : ಕೊರೊನಾ ವೈರಸ್ ತಡೆಗಟ್ಟಲು ಬಳಸಲಾಗುವ ಲಸಿಕೆಯಿಂದ ಅಡ್ಡಪರಿಣಾಮಗಳು ಇವೆ ಎಂದು ಮೊದಲ ಬಾರಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ದೊಡ್ಡ ವಿಚಾರ ಬಹಿರಂಗಪಡಿಸಿದೆ. ಕೋವಿಡ್-19 ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು...
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಪರವಾಗಿ ಪ್ರಚಾರಕ್ಕೆ ತೆರಳಿದ್ದ ಶಾಸಕ ಬೈರತಿ ಬಸವರಾಜ್ ಕಾರು ಅಪಘಾತಕ್ಕೀಡಾಗಿದ್ದು, ಕಾರು ಚಾಲಕ ಹಾಗೂ ಗನ್ ಮ್ಯಾನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ...
ಕಣ್ಣೂರು : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕಾಲಿಚನಡುಕ್ಕಂ ನಿವಾಸಿ ಕೆ.ಎನ್.ಪದ್ಮಕುಮಾರ್ (59), ಭೀಮಾನದಿ ನಿವಾಸಿ ಚೂರಿಕ್ಕಟ್...
ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ...
ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ರಾಮನಗರ: ಮೇಕೆದಾಟು ಸಂಗಮಕ್ಕೆ ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವಂತಹ ದಾರುಣ ಘಟನೆ ನಡೆದಿದೆ. ರಾನನಗರದ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಾಜಾಜಿನಗರ 2ನೇ ಹಂತದ...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ...
ಬೆಂಗಳೂರು : ಹಾಸನದ ಜೆಡಿಎಸ್ , ಬಿಜೆಪಿ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಅವರ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮುಜುಗರ ತಪ್ಪಿಸಲು ...