ಛತ್ತೀಸ್ಗಢ: ಛತ್ತೀಸ್ ಗಢ(Chhattisgarh) ದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಐವರು ಮಹಿಳೆಯರು ಸೇರಿ ಗೂಡ್ಸ್ ವಾಹನದಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಛತ್ತೀಸ್ಗಢದ (Chhattisgarh) ಬೆಮೆತಾರಾ ಹೆದ್ದದಾರಿಯಲ್ಲಿ ಭಾನುವಾರ ರಾತ್ರಿ ಈ...
ಮಂಗಳೂರು: ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರಿನ (Mangalore) ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 24 ಕ್ಯಾರಟ್ನ 750 ಗ್ರಾಂ. ತೂಕದ 54.30 ಲಕ್ಷ ರೂ. ಮೌಲ್ಯದ ಚಿನ್ನವನ್ನು...
ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (srinivas prasad) (75) ಇಂದು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಶ್ರಿನಿವಾಸ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಮುಂಬಯಿ: ಹಿಂದಿ ಕಿರುತೆರೆಯ ಖ್ಯಾತ ನಟಿ ಕೃಷ್ಣ ಮುಖರ್ಜಿ(krishna mukherjee) ಅವರು ತಮಗಾದ ಕರಾಳ ಕಿರುಕುಳದ ಬಗ್ಗೆ ಮೌನ ಮುರಿದು ಹಂಚಿಕೊಂಡಿದ್ದಾರೆ. ತಾವು ಮಾಡುತ್ತಿದ್ದ ಧಾರಾವಾಹಿಯ ನಿರ್ಮಾಪಕರ ವಿರುದ್ಧವೇ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್...
ಬಾಗ್ಧಾದ್: ಇರಾಕ್ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್(umm Fahad) ಅವರನ್ನು ಬಾಗ್ಧಾದ್ ನ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾಗ್ದಾದ್ನ ಪೂರ್ವದ ಝಯೌನಾ ಪ್ರದೇಶದಲ್ಲಿ ನಡೆದ ಈ ಘಟನೆಯು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ...
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ (baikampady) ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಲಾರಿ...
ಉಪ್ಪಿನಂಗಡಿ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ದಕ್ಷಿಣ ಕನ್ನಡ ದ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ...
ಬೆಳಗಾವಿ : ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾದ ಘಟನೆ ಬೆಳಗಾವಿ(belgaum) ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಎದೆಮೇಲೆ ಕಾಲಿಟ್ಟು ವ್ಯಕ್ತಿಯೋರ್ವ ಮಗುವನ್ನು ಅಮಾನುಷವಾಗಿ ಹತ್ಯೆ...
ಮಂಗಳೂರು : ಸತತ ಕುಟುಂಬದ ಮೇಲೆ ಬಂದೆರಗುವ ಸಂಕಷ್ಟದಿಂದ ಕಂಗೆಟ್ಟಿರುವ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ (shilpa Shetty) ಅವರು ಮಂಗಳೂರಿಗೆ ಬಂದು ದೈವ – ದೇವದ ಮೊರೆ ಹೋಗಿದ್ದಾರೆ. ಜಾರಿ ನಿರ್ದೇಶನಾಲಯ(ED) ಆಸ್ತಿ ಜಪ್ತಿ...
ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜುಇಲ್ಲೆಯ ಪುತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಈ ಘಟನೆ...