ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ 1.20 ಲಕ್ಷ ಮತಗಳ ಅಂತರದಿಂದ ಜಯಗಳಿಸಲಿದೆ ಎಂದು ಅಭ್ಯರ್ಥಿ ಪದ್ಮರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು ಚುನಾವಣೆಯ ದಿನದಂದು...
ಕಾಸರಗೋಡು : ಮಾಜಿ ನೀಲಿಚಿತ್ರ ನಟಿ ಸನ್ನಿ ಲಿಯೋನ್ ಕಾಸರಗೋಡಿನಲ್ಲಿ ಬೀಡು ಬಿಟ್ಟಿದ್ದಾಳೆ. ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿಯಲ್ಲಿ ಸಿನಿಮಾ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಅದರಲ್ಲಿ ಭಾಗಿಯಾಗಿದ್ದಾಳೆ. ಶೇಣಿಯ ಶಾಲೆ ಸಮೀಪದ...
ಪು್ತ್ತೂರು : ವಿವಾಹ ಸಮಾರಂಭದಲ್ಲಿ ಕೊನೇ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕೊಣಾಲು ಗ್ರಾಮದ ಉಮೇಶ ಅವರ...
ಉಡುಪಿ : ವ್ಯಾಗನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ...
ಮಂಗಳೂರು: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...
ಬೆಂಗಳೂರು: ರಾಜ್ಯದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದ್ದು, ಜನ ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿತ್ತು. ರಾಜ್ಯದಲ್ಲಿ ಶೇ.69ರಷ್ಟು ಮತದಾನ...
ಮಂಗಳೂರು : ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ,...
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...
ತುಮಕೂರು : ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 10 ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರಿನ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. mkur, fireಬೆಂಕಿಯ ಕೆನ್ನಾಲಿಗೆಗೆ ಸುಮಾರು...