ಅಂಕೋಲ : ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ...
ಕಾಸರಗೋಡು: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಸರಗೋಡು ಜಿಲ್ಲೆ ಸಂಪೂರ್ಣ ಸಜ್ಜಾಗಿದ್ದು ಏಪ್ರಿಲ್ 24 ಸಂಜೆ 6 ಗಂಟೆಯಿಂದ ಏಪ್ರಿಲ್ 27 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ 144 ಜಾರಿ...
ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ...
ಮಂಗಳೂರು: ಅಸ್ತಿತ್ವದಲ್ಲಿಲ್ಲದ ‘ಬಂಟರ ಬ್ರಿಗೇಡ್’ ಸಂಘಟನೆ ಹೆಸರಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹರಡಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ದೂರು ನೀಡಿದೆ. ದಕ್ಷಿಣ ಕನ್ನಡ ಲೋಕಸಭೆ...
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು....
ಮಂಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಆಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು(85) ಎಂಬವರೇ ಅನಾರೋಗ್ಯದ ನಡುವೆಯೇ...
ಮಂಗಳೂರು , ಏಪ್ರಿಲ್ 24: ಸಾಮರಸ್ಯದ ತುಳುನಾಡನ್ನು ದ್ವೇಷದ ಕಂದಕಕ್ಕೆ ದೂಡಿದ್ದು ಬಿಜೆಪಿ ಎಂದು ದಕ್ಷಿಣ ಕನ್ನಡ ಲೋಕಾಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪದ್ಮರಾಜ್...
ಮುಂಬೈ : ಪೂರ್ವ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಚುನಾವಣಾ ರಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆದಿದೆ. ಯವತ್ಮಾಲ್-ವಾಶಿಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ...
ಮಂಗಳೂರು: ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವುದನ್ನು ಜಿಲ್ಲಾಡಳಿತ ನಿಷೇಧಿಸಿದ್ದು ಮತಗಟ್ಟೆಗೆ ಮತ ಚಲಾಯಿಸಲು ಬರುವ ಮತದಾರರು ತಮ್ಮ ಮೊಬೈಲ್ ಫೋನ್ ತರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ...
ವಿಜಯವಾಡ: ಇದು ಸಿನಿಮಾ ರೀಲ್ಸ್ ಅಲ್ಲ ಇದು ನೈಜ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವಧುವನ್ನು ಕಿಡ್ನಾಪ್ ಮಾಡುವ ಪ್ರಯತ್ನವನ್ನು ವರ ಮತ್ತು ಆತನ ಕಡೆಯವರು ವಿಫಲಗೊಳಿಸಿದ್ದಾರೆ. ಆಂಧ್ರದ ಕಡಿಯಂ ಗ್ರಾಮದ ವೆಂಕಟ ನಂದು...