ಮಂಗಳೂರು : ಪ್ರಧಾನಿ ಮೋದಿ ಮತ್ತವರ ಟೀಂ ಗೆಲ್ಲುವುದು ಶತಸಿದ್ಧ. ಇಲ್ಲಿ ಕ್ಯಾ. ಬೃಜೇಶ್ ಚೌಟ ಗೆಲ್ಲುವುದು ಖಚಿತ. ನಾವೀಗ ಇವರ ಗೆಲುವಿನ ಮತಗಳ ಅಂತರ ಹೆಚ್ಚಿಸುವತ್ತ ಗಮನ ಹರಿಸಬೇಕು. ಆಗಲೇ ಪಕ್ಷದಲ್ಲಿ ನಾರಿ ಶಕ್ತಿ ಏನೆಂಬುದು...
ಮಂಗಳೂರು : ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ದೇಶದೆಲ್ಲೆಡೆ ನಾಳೆ ಗುರುವಾರ ಈದ್ ಉಲ್ ಫಿತರ್ ಆಚರಣೆ ನಡೆಯಲಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಮಾಹಿತಿ ಆಧರಿಸಿ ಮಂಗಳೂರು ಕೇಂದ್ರ ಜುಮ್ಮಾ...
ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ...
ಉಡುಪಿ : ಉಡುಪಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಅಪರಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ಈ...
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಕೇಂದ್ರ ಸರಕಾರವು ‘ಝೆಡ್’ ಶ್ರೇಣಿಯ ಭದ್ರತೆ ಒದಗಿಸಿದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿರುವಾಗ ರಾಜೀವ್ ಕುಮಾರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಗುಪ್ತಚರ ವರದಿಯ...
ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ...
ಮಂಗಳೂರು : ಬೇಸಿಗೆ ಶುರುವಾಗಿ ಈಗಾಗಲೇ ಹಲವು ದಿನಗಳು ಕಳೆದಿವೆ. ಈ ಸಂದರ್ಭದಲ್ಲಿ ಹೊರಗಿನ ಅಧಿಕ ತಾಪಮಾನವು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುವ ಸಾಧ್ಯತೆ ಹೆಚ್ಚು. ಆದುದರಿಂದ ತಮ್ಮ ಮಕ್ಕಳ ಬಗ್ಗೆ ವಿಶೇಷ...
ಪುತ್ತೂರು : ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆ ದಕ್ಷಿಣ ಕನ್ನಡದಲ್ಲಿ ದಿನದಿಂದ ರಂಗು ಪಡೆಯುತ್ತಿದೆ. ಕೇಸರಿ ಪಡೆ ವಿರುದ್ಧ ಉಳಿದ ಪಕ್ಷಗಳು ಒಟ್ಟಾಗಿದ್ದು ಹಿಂದುತ್ವ ಪ್ರತಿಪಾದಕ ಪಕ್ಷ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತಿದ್ದು ಕಮಲ...
ಮಂಗಳೂರು: ಬಿಸಿಲಿನ ಬೇಗೆಯ ಜತೆಗೆ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್...