ಬೆಂಗಳೂರು: ಬೆಂಗಳೂರು ಸಿಸಿಬಿ ಭರ್ಜರಿ ಬೇಟೆಯಾಡಿದೆ. 30.92 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಐವರು...
ಮಂಗಳೂರು: ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು, ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲೂ ಆಗದೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳ್ಳಹಿಡಿಸಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಸಲ್ಲಬೇಕೆಂದು ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ...
ಚಿಕ್ಕಬಳ್ಳಾಪುರ : ಟಿಕೆಟ್ ಸಿಗ ಹಿನ್ನೆಲೆಯಲ್ಲಿ ಹತಾಶೆಗೊಂಡು ಮಾಜಿ ಸಿಎಂ ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಆದರೆ...
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ನಾಗಾರಾಧನೆಯ ಪುಣ್ಯ ಕ್ಷೇತ್ರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಈ ಬಾರಿಯೂ ಆದಾಯದಲ್ಲಿ ರಾಜ್ಯದಲ್ಲೇ ನಂಬರ್ ವನ್ ದಾಖಲೆ ನಿರ್ಮಿಸಿದೆ. 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಕ್ಷೇತ್ರ 146.01...
ಉತ್ತರ ಕನ್ನಡ : ಉತ್ತರ ಕನ್ನಡದ ಮುರುಡೇಶ್ವರ ಸಮೀಪದ ಕರೂರು ಗ್ರಾಮದ ಬಳಿ ಬಂಡೆಯ ಮೇಲೆ ಶಿಲಾಯುಗದ ಮಾನವ ಬೇಟೆಯನ್ನು ಸಂಭ್ರಮಿಸುವ ಅಪರೂಪದ ರೇಖಾ ಚಿತ್ರಗಳು ಪತ್ತೆಯಾಗಿವೆ. ಕ್ರಿ.ಪೂ. 1800 ರಿಂದ ಕ್ರಿ.ಪೂ.800ರ ಕಾಲದಲ್ಲಿ ಇದನ್ನು...
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು :...
ಕಾರ್ಕಳ : ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೋಳ...
ಕಾರವಾರ : ಸೌದಿ ಅರೇಬಿಯಾ ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಸದಸ್ಯರು ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಫಯಾಜ್ ರೋಣ,...
ಮಂಗಳೂರು: ನಗರದ ಬಂದ ರು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ನೂರಾರು ವರ್ಷಗಳ ಇತಿಹಾಸವಿರುವ ಪ್ರಸ್ತುತ ಏಳು ಕುಟುಂಬಗಳು ವಾಸ ಮಾಡುತ್ತಿರುವ ಪುರಾತನ ಮನೆಯೊಂದು ಆಕಸ್ಮಿಕ ಅಗ್ನಿ ಅವಘಡದಲ್ಲಿ ಹೊತ್ತಿ ಉರಿದ ಪರಿಣಾಮ ಏಳು ಕುಟುಂಬಗಳು ಬೀದಿಗೆ...