ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...
ಸುರತ್ಕಲ್ : ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಮುಖಂಡರಿಂದ ಶಾಂತಿ ಕದಡುವ ಕಾರ್ಯ ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಾಂಗ್ರೆಸ್ನಿಂದ...
ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ,ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ...
ಮಂಡ್ಯ : 5 ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟ ಪ್ರೇಮಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ತಾನು ಅನುಭವಿಸಿದ ಆ ನೋವಿನ ಕರಾಳ ದಿನಗಳನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಯುವ ಗೃಹಿಣಿ ನೇಣಿಗೆ ಶರಣಾದ ದಾರುಣ ಘಟನೆ ಸಕ್ಕರೆ...
ತುಮಕೂರು: ದಕ್ಷಿಣ ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56)...
ಚಿಕ್ಕಮಗಳೂರು ಜಿಲ್ಲೆಯ ತೇಗೂರು ಸರ್ಕಲ್ ನಲ್ಲಿರುವ ಚುರುಮುರಿ ಅಂಗಡಿಯ ವ್ಯಾಪಾರಿ ಲೋಕೇಶ್ ಬಾಬು ಎಂಬುವವರು ಎಲೆ-ಅಡಿಕೆ-ಬಾಳೆಹಣ್ಣುಗಳ ತಾಂಬೂಲದಲ್ಲಿ ತಾನು ಕಷ್ಟಪಟ್ಟು ಸಂಪಾದಿಸಿದ 25 ಸಾವಿರ ರೂ. ಹಣ ಇಟ್ಟು ಕೋಟ ಶ್ರೀನಿವಾಸ್ ಪೂಜಾರಿಗೆ ಶುಭ ಹಾರೈಸಿದ್ದಾರೆ. ...
ಪುತ್ತೂರು: ಅಪ್ರಾಪ್ತ ಬಾಲಕನನ್ನು ಥಳಿಸಿದ ಆರೋಪದಲ್ಲಿ ಆರೋಪಿಗೆ ದಂಡದೊಂದಿಗೆ ಜೈಲು ತೋರಿಸಿ ಪುತ್ತೂರು ನ್ಯಾಯಾಲಯ ತೀರ್ಪು ನೀಡಿದೆ. 2018ರಲ್ಲಿ ಬಂಟ್ವಾಳ ತಾಲೂಕಿನ ಪೆರ್ನೆ ಬಲತೋಟ ಆಮ್ಕೆ ಎಂಬಲ್ಲಿ ಚಾರ್ಲಿ ಮೇನೇಜಸ್ ಎಂಬವರು ಅಪ್ರಾಪ್ತ ಬಾಲಕನನ್ನು...
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ...
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಕ್ಕಿ ದುರ್ಮರಣ ಹೊಂದಿದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಸಮುದ್ರದಲ್ಲಿ ನಡೆದಿದೆ. ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ಮಿಥುನ ರವರ...
ಮಂಗಳೂರು : ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿರುವುದಕ್ಕೆ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಹೆಚ್ಪಿ ನಾಯಕ ಶಿವಾನಂದ ಮೆಂಡನ್...