ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕನೋರ್ವ ವಂಚಿಸಿದ್ದು, ಮದುವೆಯಾಗುವಂತೆ ಒತ್ತಾಯಿಸಿದಾಗ ಯುವತಿಗೆ ಇರಿದು ಯುವಕ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27...
ಪುತ್ತೂರು : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಇಂದೋರ್ : ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ...
ಮಂಗಳೂರು : ಮಂಗಳೂರು ನಗರದಲ್ಲಿ ಭಾನುವಾರ ಭಾರಿ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಔಷಧ ಸಾಮಾಗ್ರಿಗಳು ಬೆಂಕಿಗಾಹುತಿಯಾಗಿದೆ. ನಗರದ ಬಿಜೈ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿಯ ನಾಯಕ್ಸ್ ಡಿಸ್ಟ್ರಿಬ್ಯೂಟರ್ಸ್ ಎಂಬ...
ಮೂಡುಬಿದಿರೆ : ಮೂಡುಬಿದರೆ ತಾಲೂಕಿನ ಬಡಗ ಮಿಜಾರು ಗ್ರಾಮದ ಅರೆ ಮಜಲು ಪಲ್ಕೆ ಎಂಬಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಇದರಿಂದಾಗಿ ಆ ಭಾಗದ ಜನ ಇದೀಗ ಕಗ್ಗತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ. ಶನಿವಾರ ರಾತ್ರಿ...
ಮಂಗಳೂರು : ಮಂಗಳೂರಿನಲ್ಲಿ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಮುಗಿದ ಬಳಿಕ ಯುವಕನೋರ್ವನಿಗೆ ಗೂಸಾ ಬಿದ್ದ ಬಗ್ಗೆ ವರದಿಯಾಗಿದೆ. ಪ್ರಧಾನಿ ಮೋದಿ ರೋಡ್ ಶೋ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬಳಿಗೆ ಯುವಕನೋರ್ವ ಮೊಬೈಲ್...
ಕಾರ್ಕಳ : ಕಾರ್ಕಳ ಶಾಸಕ, ರಾಜ್ಯ ಬಿಜೆಪಿ ಘಟಕದ ಚುನಾವಣಾ ನಿರ್ವಹಣಾ ಸಂಚಾಲಕ ವಿ. ಸುನಿಲ್ ಕುಮಾರ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವಿರುದ್ಧ ನಿಂದನಾರ್ಹ ಸಂದೇಶ ಹಾಕಿರುವ ವಾಟ್ಸಾಪ್ ಗ್ರೂಪಿನ ಸದಸ್ಯನ ವಿರುದ್ಧ ಕಾರ್ಕಳ...
ಬಂಟ್ವಾಳ : ಹಿಂದೂ ಯುವಸೇನೆಯ ಮುಖಂಡ ಉದ್ಯಮಿ ಪುಷ್ಪರಾಜ್ ಅವರಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಷ್ಪರಾಜ್...
ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ ಮಂಗಳೂರಿನಲ್ಲಿ ಭರ್ಜರಿ ರೋಡ್ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಲೇಡಿ ಹಿಲ್...
ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ...