ಮಂಗಳೂರು: “ದ.ಕ ಜಿಲ್ಲೆಯಲ್ಲಿ ಅಡಿಕೆಯ ಆಮದಿನಿಂದಾಗಿ ಅಡಿಕೆಯ ಬೆಲೆ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ರೈತ ಒಕ್ಕೂಟವು ಅಡಿಕೆ ಆಮದು ನಿಷೇಧಿಸುವಂತೆ ಹಾಗೂ ಇತರೆ ಬೇಡಿಕೆಗಳೊಂದಿಗೆ ಮಾರ್ಚ್ 7 ಗುರುವಾರದಂದು ಬೃಹತ್...
ಮಂಗಳೂರು : ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಕ್ಯಾಥೊಲಿಕ್...
ಮಂಗಳೂರು : ದಕ್ಷಿಣ ಕನ್ನಡದ ಕಡಬ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಅವರು ಭೇಟಿ...
ಮಂಗಳೂರು : ರಾಜ್ಯಾದ್ಯಾಂತ ಕುಡಿಯುವ ನೀರಿನ ಕೊರತೆ ಉಂಟಾಗಿ ಜಲ ಕ್ಷಾಮದ ಭೀತಿ ಎದುರಾಗಿದೆ ಆದ್ರೆ ಮಂಗಳೂರು ಮಹಾ ನಗರದ ಜನ ಇದರಿಂದ ಕೊಂಚ ನಿರಾಳರಾಗಿದ್ದಾರೆ. ಕಾರಣ ಮಹಾನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ಸಾಕಷ್ಟು...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ...
ಭಟ್ಕಳ :ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜ ತೆರವು ಮಾಡಿದ್ದ ಸ್ಥಳದಲ್ಲೇ ಧ್ವಜವನ್ನು ಹಾರಿಸಿ ಸರ್ಕಾರಕ್ಕೆ ಸವಾಲೆಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದ ನಡೆದಿದೆ. ರಾಜ್ಯದಲ್ಲಿ...
ಪುತ್ತೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಜೀವಾಂತ್ಯ...
ಕಡಬ : ಹಾಡಹಗಲೇ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದ ಡಬಲ್ ಕಟ್ಟೆಯಲ್ಲಿ ನಡೆದಿದೆ. ಪಂಜ ಸಮೀಪದ...
ಕಡಬ : ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ...
ಪೇಶಾವರ: ಪಾಕಿಸ್ತಾನ ದಲ್ಲಿ ಹಿಮಗಟ್ಟುವ ಚಳಿಗಾಲದ ಮಧ್ಯೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 37 ಮಂದಿ ಮೃತಪಟ್ಟಿದ್ದಾರೆ. ಇನ್ನು ಮಳೆಯಿಂದ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವು ಕಡೆ, ಅದರಲ್ಲೂ ಮುಖ್ಯವಾಗಿ ವಾಯವ್ಯ ಪಾಕಿಸ್ತಾನದಲ್ಲಿ...