ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿಗೆ ಸೇರ್ಪಡೆಗೊಳ್ಳುವ ಪುತ್ತಿಲ ಪರಿವಾರದ ಮಹತ್ವದ ಸಭೆ ಇಂದು ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ನಡೆಯಲಿದೆ. ಇದರಲ್ಲಿ ಅರುಣ್ ಕುಮಾರ್ ಪುತ್ತಿಲ ನೇತೃತ್ವದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕೆಲವು ಪ್ರದೇಶಗಳಲ್ಲಿ ಫೆಬ್ರವರಿ 06 ರಂದು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳೂರು...
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಗನ ಸಖೀ ಯೋರ್ವಳು ದಾರುಣ ಅಂತ್ಯ ಕಂಡಿದ್ದಾಳೆ. ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಹುಬ್ಬಳ್ಳಿ ಮೂಲದ ಕಾಜೋಲ್...
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಬೆಳಿಗ್ಗೆ ಪೂಜೆಯ...
ಖ್ಯಾತ ನಿರ್ದೇಶಕ ರಮನಾಂದ ಸಾಗರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ‘ರಾಮಾಯಣ’ವನ್ನು ಡಿಡಿ ನ್ಯಾಷನಲ್ ವಾಹಿನಿ ಫೆಬ್ರುವರಿ 5 ಸೋಮವಾರದಿಂದ ಮತ್ತೆ ಪ್ರಸಾರ ಮಾಡುತ್ತಿದೆ. ನವದೆಹಲಿ: ವಿಶ್ವ ದಾಖಲೆ ನಿರ್ಮಿಸಿದ್ದ ರಾಮಾನಂದ ಸಾಗರ್ ಅವರು...
ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಬೆಳ್ಳಿ ಪಲ್ಲಕಿ ಸಮರ್ಪಣೆ ಮಾಡಿದ್ದಾರೆ. ಅದರ ಪೂರ್ವಭಾವಿಯಾಗಿ ಶನಿವಾರದಂದು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ನೂತನ ಬೆಳ್ಳಿ ಪಲ್ಲಕಿಯ...
ಬೆಳ್ತಂಗಡಿ ಫೆಬ್ರವರಿ 04: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ....
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಕ್ರಮ ಗೋಮಾಂಸ ಮಾರಾಟ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ಕಲ್ಲಡ್ಕ ಮದಕ ಬಳಿ...
ಮಂಗಳೂರು : ವಿವಾದಿತ ಮಂಗಳೂರು ಮಳಲಿ ಮಸೀದಿ ಪ್ರಕರಣಕ್ಕೆ ವಕ್ಫ್ ಬೋರ್ಡ್ ಎಂಟ್ರಿ ಕೊಟ್ಟಿದ್ದು ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ...
ಉಡುಪಿ : ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್ನಲ್ಲಿ ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬ್ರಹ್ಮಾವರ ಪೊಲೀಸರು...