ಹುಬ್ಬಳ್ಳಿ : ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ಬರ್ಬರ ಹತ್ಯೆ ನಡೆದಿದ್ದು ಯುವಕನ ಗುರುತು ಪತ್ತೆ ಹಚ್ಚುವ ಕಾರ್ಯ ಪೊಲೀಸರಿಂದ ಆರಂಭವಾಗಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ...
ಮಂಗಳೂರು : ರಾಜ್ಯದ 40 ಕಡೆ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿ ಮೇಲೆ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ಮಂಗಳೂರಿನಲ್ಲಿ ಮೆಸ್ಕಾಂ ಇಂಜಿನಿಯರ್ ಶಾಂತಕುಮಾರ್ ಅವರ ಮನೆ...
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನದ ಬೇಟೆಯಾಡಿದ್ದು ಒಟ್ಟು 11. 16 ಲಕ್ಷದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜನವರಿ 30 ರಂದು ದುಬೈನಿಂದ ಏರ್ ಇಂಡಿಯಾ ಏಕ್ಸ್ಪ್ರೆಸ್...
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಗಳೂರು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾರ್ಥಮಿಕ ಮಾಹಿತಿ ಪ್ರಕಾರ ರಾಜ್ಯದ...
ಮಂಗಳೂರು: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರುಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ...
ಉಡುಪಿ : ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ದ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದ್ದಾರೆ. ಸಿದ್ಧರಾಮಯ್ಯ...
ಅಲೆಪ್ಪಿ (ಕೇರಳ) : ಬಿಜೆಪಿ ಮುಖಂಡ ಹಾಗೂ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಆರೋಪಿಗಳಾದ 15 ಪಿಎಫ್ಐ ಕಾರ್ಯಕರ್ತರಿಗೆ ಕೇರಳ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ (ಒಂದು)...
ಮುಂಬೈ: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2’ ಈ ವರ್ಷ ಬಿಡುಗಡೆಯಾಗಲಿದ್ದು ಇದಕ್ಕೂ ಮುನ್ನ ಪುಷ್ಪ ಸೆಟ್ನ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್...
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಸೊಮಾಲಿಯಾ ಕಡಲ್ಗಳ್ಳರ ಹಾವಳಿ ತೀವ್ರಗೊಂಡಿದ್ದರೂ ಭಾರತೀಯ ನೌಕಾಪಡೆ ಅದನ್ನು ಯಶಸ್ವಿಯಾಗಿ ಮಟ್ಟಹಾಕುತ್ತಿದೆ. ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ 19 ನಾಗರಿಕರಿದ್ದ ಹಡಗನ್ನು ಅಪಹರಿಸಿದ್ದ ಸೊಮಾಲಿಯಾ ಕಡಲ್ಗಳ್ಳರನ್ನು ಭಾರತದ ನೌಕಾಪಡೆ ಬಂಧಿಸಿದೆ. ಭಾರತೀಯ ನೌಕಾಪಡೆಯ...
ದಾವಣಗೆರೆ : ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಢಿಡೀರನೆ ಭಾರೀ ಕುಸಿತ ಕಂಡಿದೆ. ಭೀಕರ ಬರಗಾಲದ ನಡುವೆಯೂ ರೈತರು ಈರುಳ್ಳಿ ಬೆಳದಿದ್ದರು. ಉತ್ತಮ ಬೆಲೆ ಸಿಗುತ್ತದೆ...