ಭಟ್ಕಳ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ...
ಮಂಗಳೂರು : 2024ರ ಲೋಕಸಭಾ ಚುನಾವಣೆಯ ಸಿದ್ಧತೆಯ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರ ಸೂಚನೆಯಂತೆ ದೇಶ ರಾಜ್ಯದೆಲ್ಲೆಡೆ “ಮತ್ತೊಮ್ಮೆ ಮೋದಿ” ಗೋಡೆ ಬರಹ ಅಭಿಯಾನ ಆರಂಭವಾಗಿದ್ದು ಮಂಗಳೂರಿನಲ್ಲಿ...
ಮಂಗಳೂರು: ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧೀಜಿ . ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ...
ಮಂಗಳೂರು ಜನವರಿ 30: ದೇಶ ಕಂಡ ಅಪ್ರತಿಮ ಮುಖಂಡ ದೇಶದ ಮಹಾನ್ ಸಮಾಜವಾದಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಪುಣ್ಯತಿಥಿ ನಿನ್ನೆ ಅಂದರೆ ಜನವರಿ 29, ಆದರೆ ಕರ್ನಾಟಕದ...
ಕಲಬುರಗಿ : ಮನೆಯಲ್ಲಿ ಮದುವೆ ವಿಚಾರದಲ್ಲಿ ನಡೆದ ಸಣ್ಣ ಜಗಳ ಅಣ್ಣ-ತಂಗಿಯ ಸಾವಿಗೆ ಕಾರಣವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲಿ ಅಣ್ಣ ಮತ್ತು ತಂಗಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಸಂದೀಪ್ (23)...
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟ ಯುವತಿಯಾಗಿದ್ದಾಳೆ....
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಾಳಿ ಕಾಣಿಸಿಕೊಂಡಿದ್ದು, ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ...
ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್...
ಮಾಲೆ : ಭಾರತ ವಿರೋಧಿ ನಡೆ ಅನುಸರಿಸಿ ಜೊತೆಯಲ್ಲೇ ಚೀನಾ ದೇಶದ ಪರ ಒಲವು ಹೊಂದಿರುವ ಮಾಲ್ಡೀವ್ಸ್ ದೇಶದ ಅಧ್ಯಕ್ಷ ಮೊಹಮ್ಮದ್ ಮುಯಿಝು ಪದಚ್ಯುತಿ ಸನ್ನಿಹಿತವಾಗಿದ್ದು ಅಜಾತ ಶತ್ರು ಭಾರತದೊಂದಿಗಿನ ಶತ್ರುತ್ವ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು...
ಮಂಗಳೂರು : ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ನಡೆಸಿರುವ 11 ದಿನಗಳ ಉಪವಾಸದ ಬಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿರುವ ಹೇಳಿಕೆಯಿಂದ ರಾಮಭಕ್ತರ ಭಾವನೆಗೆ ನೋವುಂಟಾಗಿದೆ....