ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು...
ಮಂಗಳೂರು: ಮಂಗಳೂರು ಹೊರವಲಯದ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಪಹಣಿ ಪತ್ರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಹಿಂದೂ ಸಂಘಟನೆಗಳ ಮನವಿಯನ್ನು ಸ್ಥಳೀಯ ಸಹಾಯಕ ಕಮಿಷನರ್ (ಎಸಿ) ಕೋರ್ಟ್ ತಿರಸ್ಕರಿಸಿದೆ. ಕರ್ನಾಟಕ ಸೇರಿ ದೇಶಾದ್ಯಂತ ವಕ್ಸ್ ಆಸ್ತಿ...
ಮಂಗಳೂರು : ‘ಆರಗ ಜ್ಞಾನೇಂದ್ರರಿಗೆ ಬುದ್ದಿ ಭ್ರಮಣೆ ಯಾಗಿದ್ದು ಸಚಿವ ಪ್ರಹ್ಲಾದ್ ಜೋಷಿ ಜೈಲು ಸೇರುವ ಕಾಲ ಸನ್ನಿಹಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿಗರ ಮೇಲೆ ಹರಿಹಾಯ್ದಿದ್ದಾರೆ. ಕೋವಿಡ್ ಹಗರಣದ ಕುರಿತು...
ಉಳ್ಳಾಲ: Part Time job ನ್ನೇ ಉದ್ಯೋಗ ಮಾಡಿಕೊಂಡ ವಂಚಕರು ಒರ್ವನಿಗೆ ಲಕ್ಷಾಂತರ ರೂಪಾಯಿಗಳನ್ನು ವಂಚನೆ ಮಾಡಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದ್ದು ಈ ಸಂಬಂಧ ಐವರನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮತ್ತು ಮೈಸೂರು...
ಮಂಗಳೂರು ನಗರದ ಕೊಡಿಯಲ್ ಬೈಲ್ ನ ಮನೆಯೊಂದ ಮೇಲೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಭಾರಿ ಪ್ರಮಾಣದಲ್ಲಿ ದಾಸ್ತಾನು ಮಾಡಿದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು : ಮಂಗಳೂರು ನಗರದ ಕೊಡಿಯಲ್ ಬೈಲ್ ನ...
ಶಿವಮೊಗ್ಗ : ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್...
ಖ್ಯಾತ ಮಲಯಾಳಂ ನಟ ಇಂದ್ರನ್ಸ್ (Indrans) ವಯಸ್ಸಿಗೂ ಮೀರಿದ ಸಾಧನೆ ಮಾಡಿದ್ದು 7 ನೇ ತರಗತಿಯ ಪರೀಕ್ಷೆ ಬರೆದು ಪಾಸಾಗಿದ್ದಾರೆ. ತಿರುವನಂತಪುರಂನ ಅಟ್ಟಕುಲಂಗರದಲ್ಲಿರುವ ಸೆಂಟ್ರಲ್ ಸ್ಕೂಲ್ನಲ್ಲಿ ನಟ ಇಂದ್ರನ್ಸ್ ಪರೀಕ್ಷೆ ಬರೆದಿದ್ದರು. ತಿರುವನಂತಪುರಂ : ಖ್ಯಾತ...
ಕರ್ತವ್ಯ ಲೋಪವೆಸಗಿದ ಪೊಲೀಸರ ವಿಚಾರಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶರ ಹೆಗಲಿಗೆರಲಿದೆ ರಾಜ್ಯ ಸರಕಾರ ತನಿಖೆಯಲ್ಲಿ ಲೋಪವೆಸಗಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ರಚಿಸಲಾಗಿದ್ದ ‘ಖುಲಾಸೆಗೊಂಡ ಅಪರಾಧ ಪ್ರಕರಣಗಳ ಪರಾಮರ್ಶೆ ಸಮಿತಿ’ಯ ವಿಚಾರಣೆ ಮಾರ್ಗಸೂಚಿ ಪರಿಷ್ಕರಣೆ...
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು...
ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್...