ಮಂಗಳೂರು : ಮೇಲಧಿಕಾರಿಗಳ ಜೊತೆಗೆ ಅನುಚಿತವಾಗಿ ವರ್ತನೆ ಮತ್ತು ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ನಗರ ಪೊಲೀಸ್ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.....
ಮಂಗಳೂರು : ಕೇಂದ್ರ ಸರಕಾರವು ಲೋಕಸಭೆ ಚುನಾವಣಾ ದೃಷ್ಟಿಯನ್ನಿಟ್ಟು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರವನ್ನು ಅಪೂರ್ಣವಸ್ಥೆಯಲ್ಲಿ ಉದ್ಘಾಟನೆ ಮಾಡುತ್ತಿದ್ದಾರೆ. ಇದು ಧರ್ಮಶಾಸಕ್ಕೆ ಬಿಜೆಪಿ ಮಾಡುವ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಆರೋಪಿಸಿದೆ, ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ 252ನೇ ಪರ್ಯಾಯ ಮಹೋತ್ಸವದಲ್ಲಿ ಯತಿಗಳ ಗೈರು ಹಾಜರಿಯಲ್ಲಿ ಉಡುಪಿ ಪುತ್ತಿಗೆ ಮಠದ ಪರ್ಯಾಯ ಸ್ವರ್ವಜ್ಞ ಪೀಠಾರೋಹನ ಮಾಡಿ ನಾಲ್ಕನೇ ಬಾರಿಗೆ ಶ್ರೀಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಸ್ವೀಕರಿಸಿದರು. ...
ಅಯೋಧ್ಯಾ : ದೇಶದ ಹಿಂದೂ ಸಮಾಜ ಕಾತರದಿಂದ ಕಾಯುವ ಅಯೋಧ್ಯೆಯ ಭವ್ಯವಾದ ರಾಮಮಂದಿರದ ಲೋಕಾರ್ಪಣೆಗೆ ಇನ್ನು 4 ದಿನ ಉಳಿದಿದ್ದು ಸಿದ್ದತಾ ಕಾರ್ಯಗಳು ಭರದಿಂದ ಮತ್ತು ಸಾಂಗವಾಗಿ ಸಾಗುತ್ತಿವೆ. ರಾಮಮಂದಿರದ ಪ್ರಮುಖ ಭಾಗವಾಗಿರುವ 51 ಇಂಚು...
ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ...
ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ವಿಕೃತಿ ಮೆರೆದಿದ್ದಾರೆ. ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ...
ಕುಕ್ಕೆ ಸುಬ್ರಹ್ಮಣ್ಯ: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆ ಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು...
ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ...
ಮಂಗಳೂರು : ಮಂಗಳೂರು ನಗರದ ಕಾವೂರಿನಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುದುರೆಮುಖ ಕಂಪೆನಿಯ ಉದ್ಯೋಗಿ ದಾರುಣ ಅಂತ್ಯ ಕಂಡಿದ್ದಾರೆ. ಶೇಖರಪ್ಪ ಮೃತ ದುರ್ದೈವಿಯಾಗಿದ್ದಾರೆ. ಕುದುರೆ ಮುಖ ಕಂಪೆನಿಯ ಮಂಗಳೂರು ಪೋರ್ಟ್ ಫೆಸಿಲಿಟೀಸ್...
ವೆಲ್ಲಿಂಗ್ಟನ್ : ಬಟ್ಟೆಅಂಗಡಿಯಲ್ಲಿ ಕಳವು ಮಾಡಿದ ಆರೋಪ ಎದುರಿಸುತ್ತಿರುವ ನ್ಯೂಝಿಲ್ಯಾಂಡ್ ಸಂಸದೆ ಗೋಲ್ರಿಝ್ ಘಹ್ರಮನ್ ಮಂಗಳವಾರ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ವೈಯಕ್ತಿಕ ಒತ್ತಡ ಮತ್ತು ಆಘಾತದಿಂದ ಈ ಪ್ರಮಾದ ಸಂಭವಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ನ್ಯೂಝಿಲ್ಯಾಂಡ್...