ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ. ಶಾಸಕ ರಾಜೇಶ್ ನಾಯ್ಕ್...
ಚಿಕ್ಕಮಗಳೂರು: ಕೊಲೆಯತ್ನ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿ, ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ಓರ್ವ ಇತ್ತೀಚೆಗೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕು ಖಾಂಡ್ಯ...
ಬೆಂಗಳೂರು : ಕಿರುತೆರೆಯ ಖ್ಯಾತ ನಿರೂಪಕಿ, ತುಳುನಾಡ ಕುವರಿ ಮಾತಿನ ಮಲ್ಲಿ ಅನುಶ್ರೀ ಅವರಿಗೆ ಕುಳ್ಳೂರು ಗದ್ದುಗೆ ಮಹಾಸಂಸ್ಥಾನದ ಮಠದಿಂದ ‘ಕಲಾ ಶಿರೋಮಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನುಶ್ರೀ ಅವರು ಕನ್ನಡದ ನಟಿಯಾಗಿ, ನಿರೂಪಕಿಯಾಗಿ ತಮ್ಮ...
ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ. ಮುಂಬೈ: ಪೊಲೀಸ್ ಅಧಿಕಾರಿ ಕನ್ನಡಿಗ ದಯಾ...
ಮಂಗಳೂರು : ಕರಾವಳಿಯ ಆರಾಧ್ಯ ದೈವ ಕೊರಗಜ್ಜನ ಕಥೆಯಾಧರಿತ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ಬಜೆಟ್ ಚಿತ್ರ “ಕೊರಗಜ್ಜ” ಸಿನೆಮಾ ಚಿತ್ರೀಕರಣ ಪೂರ್ತಿಗೊಳಿಸಿದೆ.ಈ ಹಿನ್ನೆಲೆಯಲ್ಲಿ ಚಿತ್ರತಂಡ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿ...
ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ...
ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಸಿದ್ದ ಆರೋಪಿಗೆ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18...
ಕಡಬ : ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸಮೀಪದ ಎಡಮಂಗಲ ನಿವಾಸಿ ತೃಪ್ತಿ ಮೃತ ಯುವತಿಯಾಗಿ್ದಾಳೆ. ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದ ತೃಪ್ತಿಕಳೆದ...
ಉಡುಪಿ : ರಸ್ತೆ ಅಪಘಾತಕ್ಕೆ ಕಾರಣವಾದ ಗುತ್ತಿಗೆದಾರನ ಮೇಲೆ ಕೇಸು ಜಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದುದೆ. ಹಿರಿಯಡ್ಕ ಪೊಲೀಸರು ರಸ್ತೆ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರನ ಮೇಲೆ ಎಫ್ಐ ಆರ್ ಮಾಡಿದ್ದಾರೆ. ಜಲಜೀವನ್ ಮಿಶನ್ ಯೋಜನೆಯ...