ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಮಂಗಳೂರು ಜನವರಿ 09: ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪಿಲ್ಲ, ವಿದ್ಯಾರ್ಥಿಯಾಗಿದ್ದಾಗ ಶಾಲೆಯ ಶೌಚಾಲಯವನ್ನು ನಾವು ವಿದ್ಯಾರ್ಥಿಗಳೇ ಕ್ಲೀನ್ ಮಾಡುತ್ತಿದ್ದೆವು ಎಂದು ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂತಹ...
ಟೊಕಿಯೋ : ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಜಪಾನ್ 20 ಶತಕೋಟಿ ಡಾಲರ್ಗಳನ್ನು ವ್ಯಯಿಸಿ ಸಮುದ್ರದ ಮಧ್ಯ ಭಾಗದಲ್ಲಿ ನಿರ್ಮಿಸಿದ್ದ ವಿಶ್ವದ ಅಂತ್ಯಂತ ದುಬಾರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕನ್ಸಾಯ್ ಇದೀಗ ಮುಳುಗುತ್ತಿದೆ. ಏಷ್ಯಾದ 30...
ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ...
ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಯಕ್ಷಗಾನ ಜ.14ರಿಂದ ಮತ್ತೆ ಹಳೆಯ ಪದ್ಧತಿಯಲ್ಲಿ ರಾತ್ರಿಯಿಡಿ ಪ್ರದರ್ಶನ ಕಾಣಲಿದೆ. ಕರ್ನಾಟಕ ಹೈ ಕೋರ್ಟ್ ಇದಕ್ಕೆ ಅನುಮತಿ ನೀಡಿದೆ, ಶಬ್ದಮಾಲಿನ್ಯ ಮಿತಿಯ...
ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡ್ತಾರೆ ಎಂದಿದ್ದೆ ಜೊತೆಗೆ ಅವರ ಬದಲಿಗೆ ಬೇರೆ ಸಿಬಂದಿ ನೀಡುವಂತೆ ಹೊರಗುತ್ತಿಗೆ ಏಜನ್ಸಿಗೂ ತಿಳಿಸಿದ್ದೆ. ಇದರಿಂದ ಕೆಲಸ ಕಳೆದುಕೊಳ್ಳುವ ಭಯದಲ್ಲಿ ಮತ್ತು ತನ್ನ ಮೇಲೆ ಹಗೆತನದಿಂದ...
ಸುಳ್ಯ : ತನ್ನ ಬೈಕಿಗೆ ಪೆಟ್ರೋಲ್ ಹಾಕಲು ಬಂದ ಸವಾರನೊಬ್ಬ 210 ರೂಪಾಯಿ ಪೆಟ್ರೋಲ್ ಹಾಕಲು ಹೇಳಿ ಬರೇ 10 ರೂ. ಗೂಗಲ್ ಪೇ ಮಾಡಿ ಸವಾರ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ನಡೆದಿದೆ....
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ...
ಉಪ್ಪಿನಂಗಡಿ ಜನವರಿ 08: ಈಕೆ 90ರ ಹಾಸುಪಾಸಿನ ವೃದ್ಧೆ, ಮಕ್ಕಳಿಗೆ ಜನ್ಮವಿತ್ತ ಮಹಾತಾಯಿ. ವೃದ್ಧಾಪ್ಯದಲ್ಲಿ ಮಕ್ಕಳಿಗೆ ಬೇಡವಾಗಿ ಅನಾಥಶ್ರಮ ಸೇರಿದ್ದ ಲಕ್ಷ್ಮೀ ಹೆಗ್ಡೆ ಹೃದಯಾಘಾತಕ್ಕೊಳಗಾಗಿ ನಿಧನರಾದರು. ಹೆತ್ತಮ್ಮನ ಭಾನುವಾರ ಅಂತ್ಯಸಂಸ್ಕಾರ ನರವೇರಿಸಲು ಮಕ್ಕಳು ಆಗಮಿಸಬಹುದೆಂಬ ನಿರೀಕ್ಷೆ...
ಗದಗ ಜನವರಿ 08: ನಟ ಯಶ್ ಅವರ ಬರ್ತಡೇಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಹನುಮಂತ ಹರಿಜನ, ಮುರಳಿ ನಡುವಿನಮನಿ ಮತ್ತು...