ಉಳ್ಳಾಲ : ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಕಾಸರಗೋಡು : ಕೇರಳ ಕಾಸರಗೋಡಿನ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ರಾತ್ರಿ...
ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ...
ಮಡಿಕೇರಿ : ಹೊಸ ವರ್ಷದ ಸಂಭ್ರಮಾಚರಣೆ ಮುಗಿದು 2024 ಕ್ಕೆ ಕಾಲಿಟ್ಟಾಗಿದೆ. ಹೊಸ ವರ್ಷ ಆಚರಣೆ ಎಣ್ಣೆ ಪ್ರಿಯರು ಮದ್ಯ ಖರೀದಿಸುವುದು ಸಾಮಾನ್ಯ. ಆದರೆ ಗ್ಯಾಂಗ್ ಒಂದು ಮದ್ಯ ಖರೀದಿಸುವ ನೆಪದಲ್ಲಿ ಕೈಚಳಕ ತೋರಿಸಿದ ಮದ್ಯ...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...
ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಈ...
ರಾಯಚೂರು:ಹೊಸ ವರ್ಷಾಚರಣೆ ವೇಳೆ ರಾಯಚೂರು ನಗರದ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ವರದಿಯಾಗಿದೆ. ಶಾಲಾ ಮಕ್ಕಳ ಈ ಘಟನೆ...
ಟೋಕಿಯೊ : ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ...
ಮಂಗಳೂರು : ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್ಪಿ...
ಮಂಗಳೂರು: ಹೊಸ ವರ್ಷ 2024 ಸ್ವಾಗತಿಸಲು ಕಡಲ ನಗರಿ ಮಂಗಳೂರು ಸಜ್ಜಾಗಿದ್ದು ತಡ ಪಾರ್ಟಿ, ಮೋಜುಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ನಗರದಲ್ಲಿ ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ...