ಉಡುಪಿ : ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ....
ಕೊಡಗು: ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನೀಯರಿಂಗ್ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಮೃತ ವಿದ್ಯಾರ್ಥಿಗಳನ್ನು 20 ವರ್ಷದ ರಷಿಕ್ ಕುಶಾಲಪ್ಪ, 20 ವರ್ಷದ ಆಕಾಶ್ ಬಿದ್ದಪ್ಪ...
ಮಂಗಳೂರು: ಬಹು ನಿರೀಕ್ಷಿತ ಮಂಗಳೂರು- ಗೋವಾ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಲನೆ ದೊರಕಿದ ತಕ್ಷಣ ಪ್ರಯಾಣಿಕರು...
ಬೆಳಗಾವಿ : ಬೆಳಗಾವಿಯ ಕಣಕುಂಬಿ ಅರಣ್ಯದಲ್ಲಿ ಚಾರಣಕ್ಕೆ ತೆರಳಿ ಹಾದಿ ತಪ್ಪಿಸಿಕೊಂಡಿದ್ದ ಒಂಬತ್ತು ವಿದ್ಯಾರ್ಥಿಗಳನ್ನು ಕರ್ನಾಟಕ ಮತ್ತು ಗೋವಾ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಸತತ 8 ತಾಸುಗಳ ಬಳಿಕ ರಕ್ಷಿಸಿದ್ದಾರೆ. ಬೆಳಗಾವಿಯ ಜಿ.ಎಸ್.ಎಸ್....
ಉಡುಪಿ : ಉಡುಪಿಯ ಪ್ರಸಿದ್ಧ ಬಟ್ಟೆಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯಲ್ಲಿ ಫೈರಿಂಗ್ ಆಗಿದ್ದು ಘಟನೆಯಲ್ಲಿ ಒರ್ವ ಸಿಬಂದಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಗಾಯಾಳು ಸಿಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮಿ...
ಉಡುಪಿ : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕಾಸರಗೋಡಿನ ಬದಿಯಡ್ಕ ದಲ್ಲಿ ನಡೆದಿದೆ. ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ...
ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು...
ಬಂಟ್ವಾಳ : ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ ಉದ್ದೇಶದಿಂದ ಬಸ್ ಸ್ಟ್ಯಾಂಡ್...