ಬೆಂಗಳೂರು: ಗ್ಯಾಸ್ ಗೀಸರ್ ಬಳಸುವಾಗ ಎಚ್ಚರಿಕೆ ಆತೀ ಅಗತ್ಯವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗ್ಯಾಸ್ ಗೀಸರ್ ಆನ್ ಮಾಡಿ ಸ್ನಾನಕ್ಕೆ ಹೋದ ಮಹಿಳೆಯೋರ್ವಳು ಮೃತಪಟ್ಟ ದಾರುಣ ಘಟನೆ ಶನಿವಾರ ನಡೆದಿದೆ. ನಗರದ ಅಶ್ವತ್ ನಗರದಲ್ಲಿ ಈ ದುರ್ಘಟನೆ...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿದ್ದು ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24...
ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ಉದ್ಘಾಟನೆಗೊಂಡಿತು. ಕೆನರಾ...
ಮಂಗಳೂರು : ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ ಎಂದು ಶಾಸಕ ಡಾ, ಭರತ್ ಶೆಟ್ಟಿ ಖೇದ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ...
ಬೆಂಗಳೂರು: ಹಿಜಾಬ್ ಪರ ಹೋರಾಟಗಾರ್ತಿ ಮುಸ್ಕಾನ್ ಹಿಜಾಬ್ ವಾಪಸ್ಸು ಪಡೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳಿದ್ದಾಳೆ. ಬೆಂಗಳೂರಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಇದೇ ವೇಳೆ...
ಕಡೆಪಾಲದ ಸಾನಿಧ್ಯದಲ್ಲಿರುವ “ಸ್ವಾಮಿ ಕೊರಗಜ್ಜ” ಕಟ್ಟಿದ ಕೋಲದಲ್ಲಿ ನುಡಿದಂತೆ, ತನ್ನ ಇರುವಿಕೆಯನ್ನು “ಭೂತ ಸಂಪಿಗೆಯ” ಮರವನ್ನು ಹುಟ್ಟಿಸಿ, ನಂಬಿದವರನ್ನು ಯಾವತ್ತು ಕೈ ಬಿಡೋದಿಲ್ಲ ಅನ್ನೋದನ್ನು ತೋರಿಸಿಕೊಟ್ಟಿದ್ದಾರೆ. ಸುಳ್ಯ; ಪರಶುರಾಮನ ಸೃಷ್ಟಿ ತುಳುನಾಡು ಅಂದ್ರೆ ಅದು ದೈವ...
ಉಡುಪಿ : ಕೈರಂಪಣಿ ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಕಾಡಿಪಟ್ಣ ಬೀಚ್ ಬಳಿ ಸಂಭವಿಸಿದೆ. ಪಡುಬಿದ್ರಿ ಗೊಪಾಲ ಅವರ ಮಗ ವಸಂತ (32)...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...
ಮಂಗಳೂರು ಡಿಸೆಂಬರ್ 22: ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಸತ್ತಿನಿಂದ 142 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್...