ಉಡುಪಿ ಡಿಸೆಂಬರ್ 22: ಉಡುಪಿಯಲ್ಲಿ ತೆಲುಗು ಸಿನೆಮಾ ಚಿತ್ರಿಕರಣಕ್ಕೆ ಆಗಮಿಸಿರುವ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ತೆಲುಗು...
ಬಂಟ್ವಾಳ ಡಿಸೆಂಬರ್ 22: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ನರಹರಿ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಡಿಸೆಲ್ ಟ್ಯಾಂಕ್ ಗೆ ಹಾನಿಯಾಗಿ ರಸ್ತೆ ತುಂಬಾ ಡಿಸೆಲ್ ಹರಿದು ತಾಸುಗಟ್ಟಲೆ ಸಂಚಾರ ಅಸ್ತವ್ಯಸ್ತಗೊಂಡಿತು....
ಮಂಗಳೂರು : ಡಿಸೆಂಬರ್ 17 ರಿಂದ ಆರಂಭವಾದ ಇತಿಹಾಸ ಪ್ರಸಿದ್ದ ಕಾರ್ಣಿಕ ಕ್ಷೇತ್ರ ಶಿಬರೂರು ಜಾತ್ರೆಯಲ್ಲಿ ಮಂಗಳೂರಿನ ಖ್ಯಾತ ಈಝೀ ಆಯುರ್ವೇದ ಹಾಸ್ಪಿಟಲ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನ ...
ಚಿಕ್ಕಮಗಳೂರು: ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಢಿಕ್ಕಿಯಾಗಿ ಯುವನೋರ್ವ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ನಡೆದಿದೆ. ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದ ಕೀರ್ತಿ(21) ಮೃತ ಯುವಕನಾಗಿದ್ದಾನೆ. ಕೀರ್ತಿ ಮೂಡಿಗೆರೆ...
ಬಂಟ್ವಾಳ: ಮಂಗಳೂರು ಮಹಾ ಜನತೆಗೆ ಕುಡಿಯುವ ನೀರಿನ ಪೂರೈಕೆಯ ದೃಷ್ಟಿಯಿಂದ ನಿರ್ಮಾಣವಾದ ತುಂಬೆ ಡ್ಯಾಂ ನಿಂದ ಸುಮಾರು ಎಕರೆಗಳಷ್ಟು ಕೃಷಿ ಭೂಮಿ ನೀರಿನಿಂದ ಕೊಚ್ಚಿಕೊಂಡು ಹೋಗಿದ್ದು, ಸರಕಾರವಾಗಲಿ ಜಿಲ್ಲಾಡಳಿತವಾಗಲಿ ಯಾವುದೇ ಪರಿಹಾರವನ್ನು ನೀಡಿಲ್ಲ ಎಂದು ಆರೋಪಿಸಿದ...
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್...
ಬಂಟ್ವಾಳ: ಬಂಟ್ವಾಳ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಇನ್ನು ಮುಂದೆ ಬಸ್ ನಿಲ್ಲಿಸುವಂತಿಲ್ಲ, ಜನ ಹತ್ತಿಸುವುದು,ಇಳಿಸುವುದು ಮಾಡುವಂತಿಲ್ಲ ಎಂದು ಸಂಚಾರಿ ಪೊಲೀಸರು ಫಾರ್ಮಾನು ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಟ್ರಾಫಿಕ್ ಪೊಲೀಸರು....
ಬಂಟ್ವಾಳ : ಯೋಜನೆಯೊಂದರ ಕುರಿತಾಗಿ ಮಾಹಿತಿ ನೀಡುತ್ತಿದ್ದ ವೇಳೆ ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದಕ್ಕೆ ಪ್ರತಿಯಾಗಿ ಯೋಜನೆಯ ಸಭೆ ನಡೆಯುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿ...
ಬಂಟ್ವಾಳ : ಬಂಟ್ವಾಳದಲ್ಲಿ ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾದರೆ ಇನ್ನೊಂದು ಕೋಣ ಶವವಾಗಿ ಪತ್ತೆಯಾಗಿದೆ. ಈ ಮೂಲಕ ಕಳವು ಪ್ರಕರಣ ಎಂದು ದೂರು ದಾಖಲಾಗಿ ತನಿಖೆ ಪ್ರಗತಿಯಲ್ಲಿರುವಾಗಲೇ ಪ್ರಕರಣ ಸುಖಾಂತ್ಯ...
ಮಡಿಕೇರಿ : ಕೊಡಗು ಪೊಲೀಸರ ನೆಚ್ಚಿನ ಶ್ವಾನ ‘ಲಿಯೋ’ ನಿಧನ ಹೊಂದಿದೆ. ಶ್ವಾನ ದಳದಲ್ಲಿ 11 ವರ್ಷ ಸೇವೆ ಸಲ್ಲಿಸಿದ್ದ ಗಂಡು ಶ್ವಾನ ಲಿಯೊ ಅನಾರೋಗ್ಯ ದಿಂದ ಗುರುವಾರ ಕೊನೆಯುಸಿರು ಎಳೆದಿದೆ. ಶ್ವಾನದಳ ಸಿಬ್ಬಂದಿ ಮನಮೋಹನ್...