ನವದೆಹಲಿ : ಕಾನೂನುಬಾಹಿರವಾಗಿ ದೂರವಾಣಿ ಸಂವಹನ ತಡೆಹಿಡಿಯುವುದು, ಅನಧಿಕೃತ ಡೇಟಾ ವರ್ಗಾವಣೆ, ದೂರಸಂಪರ್ಕ ನೆಟ್ವರ್ಕ್ಗೆ ಅಕ್ರಮ ಪ್ರವೇಶ, ಪೋನ್ ಕದ್ದಾಲಿಕೆ ಇನ್ನಿತರ ಅಕ್ರಮಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂ.ವರೆಗೆ ದಂಡ...
ಸುರತ್ಕಲ್ : ದೇಶದ ಘನತೆವೆತ್ತ ಉಪರಾಷ್ಟ್ರಪತಿಯನ್ನು ಅಣಕಿಸಿ ಅವಹೇಳನ ಮಾಡಿರುವುದು ವ್ಯಕ್ತಿಗೆ ಅಲ್ಲ ದೇಶಕ್ಕೆ ಮಾಡಿದ ಅವಮಾನ ಎಂದು ಬಿಜೆಪಿಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದರು....
ಕೊಚ್ಚಿ: ಪ್ರವಾಸೋದ್ಯಮದಲ್ಲಿ ಮುಂಚೂಣಿಯಲ್ಲಿರುವ ಕೇರಳ ದೂರದ ಗಲ್ಫ್ ರಾಷ್ಟ್ರ ದುಬೈಗೆ ನೇರ ಪ್ರಯಾಣಿಕ ಹಡಗು ಸೇವೆ ಆರಂಭಿಸಲು ಚಿಂತನೆ ನಡೆಸಿದೆ. ಎಲ್ಲವೂ ಯೋಚಿದಂತೆ ಆದಲ್ಲಿ ಬರುವ 2024 ಮೊದಲರ್ಧದಲ್ಲಿ ಮೊದಲ ಪ್ರಯಾಣಿಕ ಹಡಗು ದುಬೈಗೆ ಪ್ರಯಾಣ...
ಹುಬ್ಬಳ್ಳಿ : ಅಂಗನವಾಡಿ ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಲಸಿಕೆ ಓವರ್ ಡೋಸ್ನಿಂದ ಮಗು ಸಾವನ್ನಪ್ಪಿದ ಆರೋಪ ಹುಬ್ಬಳ್ಳಿ ನಗರದ ಉಣಕಲ್ನಲ್ಲಿ ಕೇಳಿ ಬಂದಿದೆ. ಒಂದೇ ದಿನ ಮಗುವಿಗೆ 5 ಲಸಿಕೆ ಹಾಕಿದ್ದ ಪರಿಣಾಮ ಓವರ್ ಡೋಸ್ನಿಂದ...
ನವದೆಹಲಿ : ಸಂಸತ್ ಭವನದ ಭದ್ರತಾ ಜವಾಬ್ದಾರಿಯನ್ನು ದೆಹಲಿ ಪೊಲೀಸರಿಂದ ಹಿಂಪಡೆದ ಕೇಂದ್ರ ಸರ್ಕಾರ ಸಿಐಎಸ್ಎಫ್ ಹೆಗಲಿಗೇರಿಸಿದೆ. ಸಂಸತ್ ಭವನದಲ್ಲಿ ಲೋಕಸಭೆ ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ ಪ್ರೇಕ್ಷಕರ ಗ್ಯಾಲರಿಯಿಂದ ನುಗ್ಗಿದ ಕಿಡಿಗೇಡಿಗಳು ದಾಂಧಲೆ ನಡೆಸಿದ್ದರು. ಸಂಸತ್...
ಪುತ್ತೂರು : ಪೆರ್ನಾಜೆ ಬಳಿ ಕೃಷಿತೋಟಕ್ಕೆ ಒಂಟಿಸಲಗ ದಾಳಿ ಮಾಡಿದ್ದು, ಅಪಾರ ನಷ್ಟ ಸಂಭಸಿದೆ ತೋಟದಲ್ಲಿದ್ದ ಅಡಿಕೆ,ಬಾಳೆ,ತೆಂಗು ಗಿಡಗಳು ಸರ್ವ ನಾಶಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪುತ್ತೂರು ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರಗೊಂಡಿದ್ದು...
ಬೆಂಗಳೂರು: ನಕಲಿ ಬಾಬಾನ ಮಾತು ಕೇಳಿ ಮೌಢ್ಯಕ್ಕೆ ಬಲಿಯಾದ ಕುಟುಂಬವೊಂದು ಅನಾರೋಗ್ಯದಿಂದ ನರಳಾಡುತ್ತಿದ್ದ ಯುವತಿಯನ್ನು ಮನೆಯೊಳಗೆ ಕೂಡಿಟ್ಟ ಅಮಾನವೀಯ ಘಟನೆ ಬೆಂಗಳೂರಿನ ಲಗ್ಗೇರಿಯಲ್ಲಿ ಬೆಳಕಿಗೆ ಬಂದಿದೆ. ನಕಲಿ ಬಾಬಾನ ಮಾತು ಕೇಳಿ ನಾಲ್ಕು ತಿಂಗಳ ಕಾಲ...
ಕೋಟೇಶ್ವರ ಡಿಸೆಂಬರ್ 21:ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರದ...
ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ನಡೆದಿದೆ. ಯಕ್ಷಗಾನ...
ಪುತ್ತೂರು : ಪ್ರತಿಷ್ಟಿತ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡ ನಾಡಿನ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಭಾಜನರಾಗಿದ್ದಾರೆ. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ...