ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂಬ್ಲ...
ಕುವೈತ್: ಕುವೈತ್ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ (86) ಶನಿವಾರ ನಿಧನರಾಗಿದ್ದಾರೆ. “ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರ ನಿಧನಕ್ಕೆ ನಾವು ದುಃಖದಿಂದ ಸಂತಾಪ ವ್ಯಕ್ತಪಡಿಸುತ್ತೇವೆ” ಎಂದು ರಾಜಮನೆತನ...
ಬಂಟ್ವಾಳ : ಬಿಸಿರೋಡು- ಅಡ್ಡಹೊಳೆವರೆಗೆ ಚತುಷ್ಪತ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾದ ಬಳಿಕ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದ್ದು, ಪ್ರಯಾಣಿಕರು ಅಯ್ಯೋ ದೇವರೇ ಒಮ್ಮೆ ರಸ್ತೆ ಕಾಮಗಾರಿ ಮುಗಿಸಿಬಿಡಪ್ಪ...
ತೀವ್ರ ಮನನೊಂದು ಜೀವನದ ಕೆಟ್ಟ ಕಠಿಣ ನಿರ್ಧಾರ ಕೈಗೊಂಡ ವೇಳೆಯಲ್ಲೂ ಧೃತಿ ಕೆಡದ ಲೀಲಾಧರ ಶೆಟ್ಟಿ ಅವರು ತಮ್ಮ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಉಡುಪಿ : ಉಡುಪಿ ಕಾಪು ತಾಲೂಕಿನ ಕರಂದಾಡಿಯ ಖ್ಯಾತ ಸಮಾಜ ಸೇವಕ,...
ಪುತ್ತೂರು ಡಿಸೆಂಬರ್ 16: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರಿಗೆ ಎಡೆಮಡೆ ಸ್ನಾನ ಸೇವೆಗೆ ಆಡಳಿತ ಮಂಡಳಿ ಅವಕಾಶ...
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಶನಿವಾರ ಮುಂಜಾನೆ ನಡೆದ ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ, ಘಟನೆಯಲ್ಲಿ ಗಾಯಗೊಂಡ ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಮಾರಂಭದಿಂದ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮಕ್ಕಳ ಹತ್ಯಾಕಾಂಡ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ (39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ...
ಕಡಬ: ಕಡಬ ಸುತ್ತಮುತ್ತ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಜನ ಭಯಭೀತರಾಗಿದ್ದಾರೆ. ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಇಂದು...