ಮಂಗಳೂರು: ಆದಿವಾಸಿ ಕೊರಗ ಸಮುದಾಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡುವ ಐಟಿಡಿಪಿ ಇಲಾಖೆಯ ಧೋರಣೆ ಸಹಿಸಲಸಾಧ್ಯ ಎಂದು ಸಿಐಟಿಯು ಕಾರ್ಮಿಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ...
ಉಳ್ಳಾಲ: ಉಳ್ಳಾಲ ಹರೇಕಳ ಪಾವೂರು ಬಳಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಹರೇಕಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಬಂದ ಖಚಿತ ಮಾಹಿತಿ ಆಧರಿಸಿ ಉಳ್ಳಾಲ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ...
ಉಡುಪಿ ಜಿಲ್ಲೆಯ ಕಾಪು ರಂಗ ತರಂಗ ನಾಟಕ ತಂಡದ ಯಜಮಾನ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆಗೆ ಕಾರಣ ಸಿಕ್ಕಿದೆ. ಉಡುಪಿ : ಉಡುಪಿ ಜಿಲ್ಲೆಯ...
ಬಡವರ ಪಾಲಿನ ದೇವರೆಂದೇ ಖ್ಯಾತರಾಗಿದ್ದ ಮಂಗಳೂರಿನ ಹಿರಿಯ ವೈದ್ಯ ಡಾ, ಬಿ ಕೆ , ವಿಶ್ವನಾಥ್ ಅವರು ನಿಧನರಾಗಿದ್ದಾರೆ. ಮಂಗಳೂರು : ಬಡವರ ಪಾಲಿನ ದೇವರೆಂದೇ ಖ್ಯಾತರಾಗಿದ್ದ ಮಂಗಳೂರಿನ ಹಿರಿಯ ವೈದ್ಯ ಡಾ, ಬಿ ಕೆ...
ಬಂಟ್ವಾಳ: ಪರವಾನಗಿ ಪಡೆಯದೆ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದಾರೆ ಎಂದು ಆಕ್ರೋಶಿತಗೊಂಡ ಗ್ರಾಮಸ್ಥರು ಎರಡು ಮರಳು ತುಂಬಿದ ಲಾರಿಗಳನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ತರಾಟೆಗೆ ತಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆಯ ಗೃಹಿಣಿ ಶ್ವೇತಾ ಅಸಹಜ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪತಿ ದರ್ಶನ್ ನನ್ನು ವಶಕ್ಕೆ ಪಡೆದು ಗೋಣಿಬೀಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶ್ವೇತಾ ಮರಣೋತ್ತರ ಪರೀಕ್ಷೆಯ ವೇಳೆ ದೇಹದಲ್ಲಿ...
ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ಎನ್.ಜಿ.ಸರ್ಕಲ್ ಬಳಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮವಾಗಿ ಎರಡು ಗಂಟೆಗಳ ಕಾಲ ಟ್ರಾಫಿಕ್ ಸಮಸ್ಯೆ ಉಂಟಾದ ಘಟನೆ ನಡೆಯಿತು. ಅಧಿಕ ಪ್ರಮಾಣದಲ್ಲಿ ಸಾಮಾಗ್ರಿಗಳನ್ನು ತುಂಬಿಸಿಕೊಂಡಿದ್ದ ಲಾರಿ...
ಸುಳ್ಯ: ಈ ಪ್ರಕೃತಿಯಲ್ಲಿ ದಿನಾ ಒಂದಷ್ಟು ಪವಾಡಗಳು, ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತಿವೆ. ಇದೀಗ ಇಂತಹುದೇ ಅಚ್ಚರಿಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ....
ಶಿವಪ್ರಸಾದ್ ಸ್ನೇಹಿತರಾದ ಪ್ರವೀಣ್ ಮತ್ತು ಅವಿಲ್ ಅವರುಗಳೊಂದಿಗೆ ಒಂದು ಜಾಲಿ ರೈಡ್ ಹೋಗೋಣವೆಂದು ಬೈಕ್ ಗಳನ್ನು ಏರಿ ಕಳಸದಿಂದ ಸಂಸೆಗೆ ಹೊರಟಿದ್ದರು. ಆದರೆ ಮಾರ್ಗ ಮಧ್ಯೆ ಮಳೆಯ ಕಾರಣ ರಸ್ತೆಯೆಲ್ಲ ಕೆಸರಾಗಿ ಸರಾಗ ಪ್ರಯಾಣಕ್ಕೆ ಅಡಚಣೆಯಾಗಿತ್ತು,...