ಬಂಟ್ವಾಳ: ಸಮಾಜದಲ್ಲಿ ಸತ್ತ ಮೇಲೆ ಅಳುವವರು ಜಾಸ್ತಿ, ಆ ಹೊಂಡ ಮುಚ್ಚಿದ್ದರೆ ಆತ ಅಥವಾ ಆಕೆಗೆ ಈ ರೀತಿ ಆಗುತಿರಲಿಲ್ಲ ಎಂದು ಪಶ್ಚಾತಾಪ ಪಡುವವರು ಹೆಚ್ಚಾಗಿರುವ ಈ ಕಾಲ ಘಟ್ಟದಲ್ಲಿ ಇಲ್ಲೊಬ್ಬ ಮಹಿಳಾ ಅಧಿಕಾರಿ ಸಮಾಜ...
ಬೆಳಗಾವಿ: ಇದೀಗ ಮತ್ತೊಮ್ಮೆ ಸ್ವ ಪಕ್ಷ ವಿರುದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ತಿರುಗಿ ಬಿದ್ದಿದ್ದು ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ...
ನಲ್ಲಗೊಂಡ : ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಶಾಕ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್...
ಬಂಟ್ವಾಳ : ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರುದ್ದ ಹಾಗೂ ಘಟನೆಯಿಂದ ಅನ್ಯಾಯಕ್ಕೊಳಗಾದ ವಕೀಲ ಪ್ರೀತಮ್ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ವಕೀಲರ ಸಂಘ (ರಿ )...
ಮಂಗಳೂರು : ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಮಂಗಳೂರು ನಗರದ ಕದ್ರಿ , ಕೈಬಟ್ಟಲು, ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ರಾತ್ರಿ...
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಭೀಓತಿ ನೆರೆಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿಗೆ ತಲೆದೋರಿದ್ದು ಇಂದು( ಸೋಮವಾರ ಮತ್ತು ಮಂಗಳವಾರ)ನ ಭಾರಿ ಗಾಳಿ ಮಳೆಯ ನಿರೀಕ್ಷೆ ಇದ್ದು ಶಾಲಾ ಕಾಲೇಜುಗಳಿಗೆ 2 ದಿನ ರಜೆ...
ದುಬೈ : 1985 ರಿಂದ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉತ್ತೇಜಿಸುವ ಗಲ್ಫ್ ಪ್ರದೇಶದ ಅತ್ಯಂತ ಹಳೆಯ ಕನ್ನಡ ಪರ ಮೂಲಗಳಲ್ಲಿ ಒಂದಾಗಿದೆ ಕರ್ನಾಟಕ ಸಂಘ ದುಬೈ. ಈ ಬಾರಿಯೂ ಗಲ್ಫ್ ರಾಷ್ಟ್ರದಲ್ಲಿ ಕನ್ನಡದ...
ಹೊಸದಿಲ್ಲಿ: ಹೆಚ್ಚುತ್ತಿರುವ ಸೈಬರ್ ವಂಚನೆ ಮತ್ತು ದೇಶ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೇಕಾಬಿಟ್ಟಿ ಸಿಮ್ ಖರೀದಿಯನ್ನು ನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು (ಡಿ.1)ನಾಳೆಯಿಂದ ಕಠಿಣ ನಿಯಮಗಳು ಜಾರಿಗೆ ಬರಲಿವೆ. ಹೊಸ ಸಿಮ್ ಖರೀದಿಸಿ...
ಬಂಟ್ವಾಳ: ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೋಲೀಸರು ವಶಪಡಿಸಿಕೊಂಡ...
ನವದೆಹಲಿ : ಬ್ಯಾಂಕಾಕ್ಗೆ ತೆರಳುತ್ತಿದ್ದ ಲುಫ್ತಾನ್ಸಾ ವಿಮಾನದಲ್ಲಿ ದಂಪತಿಗಳ ನಡುವೆ ಜಗಳ ನಡೆದ ಕಾರಣ ವಿಮಾನವನ್ನು ದೆಹಲಿಯಲ್ಲಿ ತುರ್ತು ಲ್ಯಾಂಡ್ ಮಾಡಿದ ಘಟನೆ ನಡೆದಿದೆ. ಪ್ರಯಾಣಿಕರ ಅಶಿಸ್ತಿನ ಬಗ್ಗೆ ಪೈಲಟ್ಗಳು ಏರ್ ಟ್ರಾಫಿಕ್ ಕಂಟ್ರೋಲ್ಗೆ ಎಚ್ಚರಿಕೆ...