ಬೆಂಗಳೂರು : ಕೊರೊನಾದ ಬಳಿಕ ಹಬ್ಬಿರುವ ಮತ್ತೊಂದು ಮಹಾಮಾರಿ ನ್ಯುಮೋನಿಯಾ ವೈರಸ್ ಚೀನಾ ಕಂಗೆಟ್ಟಿದ್ದು ಇದು ಭಾರತಕ್ಕೂ ಹಬ್ಬುವ ಆತಂಕ ತಲೆದೋರಿದೆ .ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಉಲ್ಬಣವಾಗಿದ್ದು, ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಿಂದ ಆಸ್ಪತ್ರೆಗಳು ತುಂಬಿಹೋಗಿವೆ....
ಕೊಲ್ಲಂ : ಕೇರಳದ ಕೊಲ್ಲಂ ಓಯೂರಿನಲ್ಲಿ 6 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಓಯೂರು ನಿವಾಸಿ ರೇಜಿ ಎಂಬವರ ಪುತ್ರಿ ಅಭಿಕೇಲ್ ಸಾರಾ ರೇಜಿ ಅಪಹರಣಕ್ಕೊಳಗಾದ ಬಾಲಕಿಯಾಗಿದ್ದಾಳೆ. ದೂರಿನ ಪ್ರಕಾರ ಓಯೂರ್...
ಚಾಮರಾಜನಗರ: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜ ನಗರದ ಪಣ್ಯದ ಹುಂಡಿ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ನಿತೀಶ್ ಪೂಜಾರಿ (23) ಎಂದು ಗುರುತಿಸಲಾಗಿದೆ. ಚಾಮರಾಜನಗರ ಸರ್ಕಾರಿ ಮೆಡಿಕಲ್...
ಸುರತ್ಕಲ್ : ದ.ಕ.ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಕಾನ ಕಟ್ಲ ಜನತಾಕಾಲನಿಯ ಭೂ ಕಬಳಿಕೆಯ ಸಮಗ್ರ ಹಾಗೂ ಗಂಭೀರ ತನಿಖೆಗೆ ಒತ್ತಾಯಿಸಿ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು....
ಸುರತ್ಕಲ್: ಡೆಲ್ಲಿ ಪಬ್ಲಿಕ್ ಸ್ಕೂಲ್ ಹಳೇ ವಿದ್ಯಾರ್ಥಿ ಹಾಗೂ ಸ್ಥಳೀಯವಾಗಿ ವಿದ್ಯಾಭ್ಯಾಸ ಮಾಡಿ ಸೈನ್ಯಕ್ಕೆ ಸೇರಿ ದೇಶ ಸೇವೆಯ ಸಂದರ್ಭದಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರೊಂದಿಗಿನ ಕಾಳಗದಲ್ಲಿ ವೀರಮರಣವನ್ನಪ್ಪಿದ ಕ್ಯಾ.ಪ್ರಾಂಜಲ್ ಅವರ ಹೆಸರನ್ನು ಗಣೇಶಪುರ ಕಾಟಿಪಳ್ಳ ಸುರತ್ಕಲ್...
ಅಹಮದಬಾದ್ : ಗುಜರಾತಿನಲ್ಲಿ ಸಿಡಿಲು ಬಡಿದು 20 ಜನರು ಸಾವನ್ನಪ್ಪಿದ್ದು , ಅನೇಕರು ಗಾಯಗೊಂಡಿದ್ದಾರೆ. 22 ವರ್ಷದ ಯುವಕ ಬೈಕ್ನಲ್ಲಿ ಪ್ರಯಾಣಿಸುವಾಗ ಸಿಡಿಲು ಬಡಿದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮೆಹ್ಸಾನಾ ಜಿಲ್ಲೆಯಲ್ಲಿ ಆಟೋರಿಕ್ಷಾ ಮೇಲೆ ಮರ...
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿಯಾಗಿದ್ದಾನೆ. ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿತ್ತು....
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ರಂದು ಬಂಧಿಸಿದ್ದಾರೆ ಇವರ ಜೊತೆಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ...
ಉಡುಪಿ : ನೇಜಾರು ಹತ್ಯಾಕಾಂಡ ಪ್ರಕರಣದ ವರದಿಗಳಲ್ಲಿ ಕೊಲೆಯಾದ ಆಯ್ನಾಝ್, ಆರೋಪಿಯ ಸ್ಕೂಟರ್ ಬಳಸುತ್ತಿದ್ದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು ಈ ಬಗ್ಗೆ ಮೃತ ಅಯ್ನಾಝ್ ತಂದೆ ನೂರ್ ಮುಹಮ್ಮದ್ ಪ್ರತಿಕ್ರೀಯಿಸಿದ್ದಾರೆ. ಅಯ್ನಾಝ್ ಬಳಸುತ್ತಿದ್ದ ಸ್ಕೂಟರ್...
ಮಂಗಳೂರು: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಹೆಸರು ಇಡಲಾಗುದು ಎಂದು...