ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬಂದಿ ಗೌರವಿಸಿದೆ. ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್...
ಮಂಗಳೂರು ನವೆಂಬರ್ 23: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ. 63–ರಾಷ್ಟ್ರೀಯ...
ನವದೆಹಲಿ : ಹೃದಯಾಘಾತಕ್ಕೆ ಯುವ ಜನಾಂಗ ಹೆಚ್ಚು ಸಾವನ್ನಪ್ಪುತ್ತಿರುವುದಕ್ಕೆ COVID-19 ವ್ಯಾಕ್ಸಿನೇಷನ್ ಕಾರಣವಲ್ಲ, ಬದಲಾಗಿ ಯುವಜನರಲ್ಲಿ ಹಠಾತ್ ಸಾವು ಜೀವನಶೈಲಿಯ ಬದಲಾವಣೆಗಳಿಂದ ಉಂಟಾಗುತ್ತದೆ. ವ್ಯಾಕ್ಸಿನೇಷನ್ ಗೂ ಹಠತ್ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಇಂಡಿಯನ್ ಕೌನ್ಸಿಲ್...
ದಾವಣಗೆರೆ: ಈ ಪ್ರಪಂಚನೆ ಹಾಗೇ ಯಾವಾಗ ಎಲ್ಲಿ ಬೇಕಾದ್ರೂ ಒಂದಲ್ಲ ಒಂದು ವಿಸ್ಮಯಗಳು ನಡೆಯುತ್ತಲೇ ಇವೆ. ಇದೀಗ ಬೈಕಿಗೆ ನಾಯಿ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದ್ರೆ, ಬೈಕ್ ಗೆ...
ಉಡುಪಿ ನವೆಂಬರ್ 22: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ನರಹಂತಕ ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಬಹುತೇಕ...
ಮೂಡುಬಿದಿರೆ: ಅಕ್ರಮವಾಗಿ ದನ ಮತ್ತು ಕರುಗಳನ್ನು ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವ ಪ್ರಯತ್ನವೊಂದನ್ನು ಮೂಡುಬಿದಿರೆ ಪೊಲೀಸರು ವಿಫಲಗೊಳಿಸಿದ್ದಾರೆ. ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಮಂಗಳವಾರ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು...
ಬಂಟ್ವಾಳ: ಹೃದಯಾಘಾತದಿಂದ ಮಹಿಳೆಯೊರ್ವಳು ಮೃತಪಟ್ಟಿದ್ದಾಳೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಗ ದೂರು ನೀಡಿದ ಘಟನೆ ನಡೆದಿದ್ದು, ಇದು ಆರ್ಟ್ ಹ್ಯಾಟಕ್ ಅಲ್ಲ ಇದೊಂದು ಸಂಶಯಾಸ್ಪದ ಸಾವು ಈ ಬಗ್ಗೆ ತನಿಖೆಯಾಗಬೇಕು ಎಂದು ಇನ್ನೊಂದು ದೂರು...
ಬಂಟ್ವಾಳ : ನೂರಾರು ವರ್ಷಗಳ ಪುರಾತನ ಬ್ರಿಟಿಷ್ ಕಾಲದ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಘನ ಗಾತ್ರದ ವಾಹನಗಳ ಸಂಚಾರ ನಿಷೇಧ ಹೇರಲಾಗಿ ಹಾಕಲಾಗಿದ್ದ ಕಬ್ಬಿಣದ ಕಂಬಗಳು ಒಂದೇ ದಿನದಲ್ಲಿ ಮಾಯವಾಗಿದೆ. ಮತ್ತೆ...
ಚಿತ್ರತಂಡ ಅನುಮತಿಗಾಗಿ ಪಂಜುರ್ಲಿ ಹಾಗೂ ಗುಳಿಗ ದೈವದ ಮೊರೆ ಹೋಗಿದ್ದು ಸಿನಿಮಾ ಮಾಡಲು ದೈವಗಳು ಒಪ್ಪಿಗೆ ಸೂಚಿಸಿವೆ ಎನ್ನಲಾಗಿದೆ ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ 2024 ಅಂತ್ಯಕ್ಕೆ ಥಿಯೇಟರ್ಗಳಲ್ಲಿ ಪಂಜುರ್ಲಿ ದೈವದ ವೈಭವವನ್ನು ಕಣ್ತುಂಬಿಕೊಳ್ಳಲಿದ್ದಾರೆ. ....
ಮಂಗಳೂರು: ಅವ್ಯವಸ್ಥೆಯ ಆಗರವಾಗಿದ್ದ ಮಂಗಳೂರು ನಗರವನ್ನು ಮರಳಿ ಹಳಿಗೆ ತರುವ ಪ್ರಯತ್ನಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಮುಂದಾಗಿದ್ದು, ಆಯುಕ್ತರ ಸೂಚನೆ ಮೇರೆಗೆ ಮಂಗಳೂರು ನಗರ ಪೊಲೀಸರು ಫೀಳ್ಡಿಗಿಳಿದು ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದಲ್ಲಿ ಅತಿಕ್ರಮಿಸಿದ ಫುಟ್...