ಸಿದ್ದಾಪುರ: ಯುವತಿಯೋರ್ವಳನ್ನು ವೇಶ್ಯೆವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಪ್ರಚೋದಿಸಿ ಕಳ್ಳ ಸಾಗಣೆಗೆ ಯತ್ನಿಸುತ್ತಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮೂವರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಕಾಶ...
ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಅನಾಹುತಾ ಸಂಭವಿಸಿದ್ದು ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ. ಭಾನುವಾರ ತಡರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ...
ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ 322 ಗ್ರಾಂ ಮತ್ತು 857 ಗ್ರಾಂ ತೂಕದ ಚಿನ್ನದ ವಸ್ತುಗಳನ್ನು ಪತ್ತೆ ಮಾಡಲಾಗಿದೆ. ನವೆಂಬರ್8 ಮತ್ತು 13ರಂದು ಇಂಡಿಗೋ ಫ್ಲೈಟ್ 6E1163 ಮತ್ತು...
ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ(23), 9 ತಿಂಗಳ ಮಗು...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಹಂತಕ ಪ್ರವೀಣ್ ಚೌಗುಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು ವಶಪಡಿಸಿಕೊಳ್ಳುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.15ರಂದು ಬೆಳಗಾವಿಯ ಕುಡುಚಿಯಲ್ಲಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಬಂಧಿಸಿ, ನ.16ರಂದು ನ್ಯಾಯಾಲಯಕ್ಕೆ...
ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ವು ಆದಿತ್ಯವಾರ ಪ್ರಾತಃಕಾಲ 4.00 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಿತು. ದೇವಳದ ಪ್ರಧಾನ...
ಈ ಬಾರಿ ಒಟಿಟಿ ರಿಲೀಸ್ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಲಾಗಿದೆ. ಬೆಂಗಳೂರಿನ ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಒಟಿಟಿ ವ್ಯಾಪ್ತಿ...
ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ಮಣಿಕಂಠ ಅವರ...
ಉಡುಪಿ : ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಮೇಲಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಬಾಲಕನನ್ನು ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ...
ಬೈಂದೂರು: ರೈಲ್ವೆ ಬ್ರಿಡ್ಜ್ ಕೆಳಗಿನ ಪಿಲ್ಲರ್ ಮೇಲೆ ಆಕಳೊಂದು ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ಬಿಜೂರು ಬಳಿ ನಡೆದಿದೆ. ಸೇತುವೆಯ ಮೇಲೆ ಬರುತ್ತಿದ್ದ ರೈಲಿನಿಂದ ತಪ್ಪಿಸಲು ಯತ್ನಿಸಿ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ...