ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮೂಡುಬಿದಿರೆ : ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಸಮೀಪದ ಕೊಂಡೆ ಬೀದಿಯಲ್ಲಿ ಬಂಧಿಸಿದ್ದಾರೆ. ಮೂಡುಬಿದಿರೆ ತಾಲೂಕಿನ ಇಡಾ ಕೋಟೆಬಾಗಿಲು ನಿವಾಸಿ ಸೈಯದ್ ಜಾಕೀರ್...
ಪುತ್ತೂರು : ರಾಜ್ಯದ ಶ್ರೀಮಂತ ದೇಗುಲ ವೆಂದೇ ಖ್ಯಾತಿ ಪಡೆದಿರುವ ಅತೀ ಹೆಚ್ಚು ಆದಾಯದ ದೇವಸ್ಥಾನ ಎಂಬ ಹಿರಿಮೆಗೆ ಪಾತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಕೆಗೆ ಖರೀದಿಸಿದ್ದ ಕಾರು ಕಳೆದ 4 ವರ್ಷಗಳಿಂದ ಬೆಂಗಳೂರಿನಲ್ಲಿ ಓಡಾಡುತ್ತಿದ್ದರೆ...
ಬಂಟ್ವಾಳ : ದಕ್ಷಿಣ ಕನ್ನಡದಲ್ಲಿ ಮಂಗಳವಾರ ಸಂಜೆ ಭಾರಿ ಗುಡುಗು ಸಿಡಿಲಿನ ಮಳೆಯಾಗಿದೆ. ಇದೇ ವೇಳೆ ಬಂಟ್ವಾಳದಲ್ಲಿ ಎರಡು ತೆಂಗಿನ ಮರಗಳಿಗೆ ಸಿಡಿಲು ಬಡಿದ ಘಟನೆ ನಡೆದಿದೆ. ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್...
ಸುರತ್ಕಲ್ : ನಿಂತಿದ್ದ ಟ್ರಕ್ ಒಂದು ಹಿಮ್ಮುಖವಾಗಿ ಸಂಚರಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ನಾಲ್ಕು ಕಾರುಗಳು ಮತ್ತು ದ್ವಿಚಕ್ರ ವಾಹನ ಹಾಗೂ ಬಟ್ಟೆ ಮಳಿಗೆಯೊಂದು ಜಖಂಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ....
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ (Kallega Tigers Team) ಅಕ್ಷಯ್ ಕಲ್ಲೇಗ (Akshay Kallega) ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಅಕ್ಷಯ ಮನೆಗೆ ಹಲವು ಮುಖಂಡರ ಭೇಟಿ ನೀಡಿದ್ದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಕೂಡ ಭೇಟಿ ನೀಡಿ ಕುಟುಂಬಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಪುತ್ತೂರಿನಲ್ಲಿ ಎರಡು...
ಉಳ್ಳಾಲ : ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇ ಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡಸಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ದಾಳಿ ಗೆ ಮತ್ತೊಂದು ಜೀವ ಬಲಿಯಾಗಿದೆ. ತಿಂಗಳ ಹಿಂದೆ ಕಡಬದ ಐತ್ತೂರು ಸಮೀಪ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ...