ಮಂಗಳೂರು : ಮಂಗಳೂರು ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್ ಬಳಿಯಲ್ಲಿ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 3 ಮಂದಿ...
ಚಿಕ್ಕಮಗಳೂರು : ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ಮೂಡಿಗೆರೆಯ ದಾರದಹಳ್ಳಿಯ ತಮ್ಮ ನಿವಾಸ ‘ಪೂರ್ಣಚಂದ್ರ’ದಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾದರು. ಪತ್ನಿ ಪೂರ್ಣಿಮಾ, ನಾಲ್ವರು ಪುತ್ರಿಯರನ್ನು ಚಂದ್ರೇ ಗೌಡರು ಅಗಲಿದ್ದಾರೆ....
ಪುತ್ತೂರು : ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್...
ನಗರದ ವಿವಿಧ ಕಡೆಗಳಲ್ಲಿ ಲಾಡ್ಜ್, ಪಬ್ಗಳು, ಹೋಟೇಲ್ಗಳು, ಹೋಂ ಸ್ಟೇಗಳು, ರೆಸಾರ್ಟ್ ಗಳು ಮತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ಪರಿಶೀಲನೆ ನಡೆಸಿದ್ದು ಈ ಸಂದರ್ಭ 56 ಶಂಕಿತ ವ್ಯಕ್ತಿಗಳನ್ನು ಮಾದಕ ವಸ್ತು ಸೇವನೆಗಾಗಿ ವೈದ್ಯಕೀಯ...
ಮೈಸೂರು ಎಚ್.ಡಿ.ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ನರ ಹಂತಕ ಹುಲಿ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶುಂಠಿ ಹೊಲದಲ್ಲಿ ಕುಳಿತಿದ್ದ ವೇಳೆ ಹುಲಿ ದಾಳಿ ಮಾಡಿ ವ್ಯಕ್ತಿಯನ್ನು ಕೊಂದಿದೆ. ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಮಾನವ – ವನ್ಯಜೀವಿ...
ಮಂಗಳೂರನ್ನು ಸ್ಮಾರ್ಟ್ ಸಿಟಿ ಕರೆದವರು ಗಬ್ಬು ನಾತದ ಹತ್ತಿರ ಬಂದು ಐದು ನಿಮಿಷ ನಿಂತುಕೊಳ್ಳಿ ಕಸದ ರಾಶಿಯಲ್ಲಿ ನಿಮ್ಮ ಮುಖ ನೋಡಬಹುದು.ಈ ತ್ಯಾಜ್ಯದ ಮೇಲೆ ನಡೆದಾಡುವ ಕಾರ್ಮಿಕರು ಡೆಂಗ್ಯೂ, ಮಲೇರಿಯಾ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಂಗಳೂರು :...
ಮಂಗಳೂರು : ಕಳೆದ 5 ವರ್ಷಗಳಿಂದ ಮಂಗಳೂರು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೋಸ್ಟಲ್ ಫ್ರೆಂಡ್ಸ್ ಎಂಬ ಸಮಾನ ಮನಸ್ಕ ಯುವಕರ ತಂಡ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ ಸೈ ಅನಿಸಿದೆ. ಹಲವು ಕಾರಣಗಳಿಂದ ಕಳೆದ ಹಲವು ವರ್ಷಗಳಿಂದ...
ಮಂಗಳೂರು : ಸಿದ್ದರಾಮಯ್ಯ ಅಧಿಕಾರ ವಹಿಸಿದ ದಿನದಿಂದ ಬಿಜಪಿ ವಿನಾಕಾರಣ ಕಾಂಗ್ರೆಸ್ ಮೇಲೆ ಪ್ರಹಾರ ಮಾಡ್ತಿದ್ದು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ...
ಬೆಳ್ತಂಗಡಿ : ಅನ್ಯಧರ್ಮೀಯರ ವಶದಲ್ಲಿದ್ದ ಜಮೀನಿನಲ್ಲಿ ಸುಮಾರು 12 ನೇ ಶತಮಾನದ ಎನ್ನಲಾದ ಗೋಪಾಲಕೃಷ್ಣ ದೇವರ ಕಲ್ಲಿನ ವಿಗ್ರಹ ಪತ್ತೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ 700 ವರ್ಷಗಳ ಹಿಂದೆ...
ಬೆಂಗಳೂರು: ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಪ್ರಕರಣಕ್ಕೆ ಹಿಂದೆ ಬಿದ್ದ ಖಾಕಿ ಪಡೆ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಆಂಟಿಯ ಪ್ರೀತಿಸಲು ಹೋಗಿ ಯುವಕ ಹೆಣವಾಗಿ ಹೋಗಿದ್ದಾನೆ.. ಈ ಕೇಸ್ನಲ್ಲಿ ಮೃತನ ಪ್ರೇಯಸಿಯೇ ಆತನನ್ನು...