ಕಾಸರಗೋಡು : ಕಾಸರಗೋಡಿನಲ್ಲಿ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಕ್ಕಿನಡ್ಕ ಮುಹಮ್ಮದ್ ಮತ್ತು ಬೀಫಾತಿಮಾ ದಂಪತಿಯ ಪುತ್ರಿ ಹಾಗೂ ಉಕ್ಕಿನಡ್ಕ ತಾಜುದ್ದೀನ್ ಎಂಬವರ ಪತ್ನಿ ಉಮೈರಾ ಬಾನು (22) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ....
ಮಂಗಳೂರು : ಮಂಗಳೂರು ನಗರದ ಮನೆಯೊಂದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬೆಲೆಬಾಳುವ ಕರಿಮಣಿಯೊಂದಿಗೆ ಪರಾರಿಯಾದ ಘಟನೆ ನಡೆದಿದೆ. ನಗರದ ಕದ್ರಿ ಬಿ ಗ್ರಾಮದ ಬಾರೆಬೈಲ್ ಎಂಬಲ್ಲಿನ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ...
ಹಾವೇರಿ : ಆತನ ಅಣ್ಣ ದೂರ ದುಬೈನಲ್ಲಿ ದುಡಿಯುತ್ತಿದ್ದಾನೆ. ಈತನಿಗೂ ಕೇವಲ 35 ವರ್ಷ. ಆದರೆ, ಅದೆಂಥಾ ದ್ವೇಷವೋ.. ಅಣ್ಣನ ಹೆಂಡತಿಯನ್ನು ಕೊಚ್ಚಿ ಕೊಂದಿದ್ದಾನೆ. ಅಷ್ಟಕ್ಕೆ ಸುಮ್ಮನಾಗಲಿಲ್ಲ ಆ ಪಾಪಿ. ಬಾಳಿ ಬದುಕಬೇಕಾದ ಇಬ್ಬರು ಮುದ್ದಾದ...
ಬಂಟ್ವಾಳ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ...
ಬಂಟ್ವಾಳ: ತುಳುನಾಡಿನಲ್ಲಿ ಪರಶುರಾಮ ಸೃಷ್ಟಿಯ ಶಕ್ತಿ ಮಹಿಮೆ, ಮಣ್ಣಿನ ಕಾರ್ಣಿಕ ವಿಶೇಷವಾಗಿದ್ದು, ಆಚರಣೆಗಳು, ನಡಾವಳಿಗಳು ಅದ್ಬುತವಾಗಿದೆ. ನಮಗೆ ಜಾತಿ ಮುಖ್ಯವಲ್ಲ, ಧರ್ಮ ಆಚರಣೆ ಅಗತ್ಯವಾಗಿದ್ದು, ಸಾಮರಸ್ಯದ ಬದುಕು ಬೇಕಾಗಿದೆ. ಶ್ರೀ ಮಹಾಲಿಂಗೇಶ್ವರ ದೇಹದ ಒಳಗಿದ್ದರೆ ಶಿವ,...
ಮಂಗಳೂರು: ಬೆಂಗಳೂರಿನ ಸೃಷ್ಟಿಕಲಾ ವಿದ್ಯಾಲಯದ ಯಕ್ಷೋತ್ಸವ ಮತ್ತು ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ ಪ್ರದಾನ ಸಮಾರಂಭವು ನ.5ರಂದು ಚೆನ್ನಮ್ಮನಕೆರೆ ಅಚ್ಚುಕಟ್ಟು ಬಳಿಯ ಪರಂಪರಾ ಸಭಾಂಗಣದಲ್ಲಿ ನಡೆಯಲಿದೆ. ಎಪಿಎಸ್ ಪಬ್ಲಿಕ್ ಸ್ಕೂಲ್...
ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆಯ ಬಾವಿಯಲ್ಲಿ ಸಿಕ್ಕ ವಿವಾಹಿತ ಮಹಿಳೆಯ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ ಹೆಂಡತಿಯನ್ನೇ ಗಂಡ ಬಾವಿಗೆ ತಳ್ಳಿ ಕೊಲೆ ಮಾಡಿದ್ದ ಎಂದು ಪೊಲೀಸ್ ತನಿಖೆಯಿಂದ ಪತ್ತೆಯಾಗಿದ್ದು...
ಬಂಟ್ವಾಳ : ಬಂಟ್ವಾಳ ತಾಲೂಕಿನ ಸೊರ್ನಾಡು – ಮುಲಾರಪಟ್ನ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಡಾಮರು ಎದ್ದು ಹೋಗಿದ್ದು, ಅಪಾಯಕಾರಿ ಗುಂಡಿಗಳು ಸೃಷ್ಟಿಯಾಗಿದ್ದು ಈ ದಾರಿ ಯಮಲೋಕಕಕ್ಕೆ ರಹದಾರಿಯಂತಾಗಿದೆ. ಗುಂಡಿಗಳನ್ನು ಜಲ್ಲಿಕಲ್ಲುಗಳಿಂದ ಮುಚ್ಚಲಾದ ಪರಿಣಾಮವಾಗಿ ದ್ವಿಚಕ್ರ ವಾಹನ...
ಮಂಗಳೂರು : ಕರಾವಳಿಯ ಜೀವನದಿ ನೇತ್ರಾವತಿ ಯನ್ನು ನಿರ್ನಾಮ ಮಾಡಲು ಮಂಗಳೂರಿನ ಕೆಲವು ಸ್ಥಾಪಿತ ಹಿತಾಸಕ್ತಿಗಳು ಪಣತೊಟ್ಟಂತೆ ಕಾಣುತ್ತಿದ್ದು, ನೇತ್ರಾವತಿಯ ಒಡಲನ್ನು ತ್ಯಾಜ್ಯ, ಕಲ್ಲು ಮಣ್ಣುಗಳಿಂದ ತುಂಬಿಸುವ ಕಾರ್ಯ ನಗರದ ಬೋಳಾರಿನಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಅಭಿವೃದ್ದಿ...
ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರು ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ...