ತಿರುಪತಿ : ತಿರುಪತಿtirupati ತಿರುಮಲ ದೇಗುಲ ಹೊಸ ದಾಖಲೆಯನ್ನೇ ಬರೆದಿದೆ. ವೆಂಕಟೇಶ್ವರನನ್ನು ಭಕ್ತರು ಎಷ್ಟು ಭಕ್ತಿಯಿಂದ ನಂಬುತ್ತಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ನಿತ್ಯ ಒಂದು ಲಕ್ಷಕ್ಕೂ ಅಧಿಕ ಭಕ್ತರು ಶ್ರೀ ದೇವರ ದರ್ಶಕ್ಕೆ ಆಗಮಿಸುತ್ತಿದ್ದು, ಹುಂಡಿಯ...
ಮುಂಬೈ : ಬಹುಭಾಷಾ ನಟಿ ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ( aishwarya rai) ಬಚ್ಚನ್ 50 ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಈ ಸಂದರ್ಭ ತನ್ನ ಹುಟ್ಟು ಹಬ್ಬದ ವಿಶೇಷ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು....
ಬಂಟ್ವಾಳ: ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53)...
ಹಾಸನ : ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಪಹರಣ (Kidnap) ಮಾಡಿದ್ದ ದುಷ್ಕರ್ಮಿಗಳು ಬಳಿಕ ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಾಗಾರ್ಜುನ್ (17) ಅಪಹರಣ(Kidnap)ವಾದ ವಿದ್ಯಾರ್ಥಿಯಾಗಿದ್ದಾನೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ ಎಂಬುವವರ ಮಗನಾಗಿದ್ದು ನಾಗಾರ್ಜುನ ಮಂಗಳವಾರ ಕಾಲೇಜಿಗೆ...
ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ಕಾಸರಗೋಡು : ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ನಾಲ್ಕೂವರೆ ಮೀಟರ್ ಉದ್ದ ಮತ್ತು...
ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ...
ಮಂಜೆಶ್ವರ: ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ...
ಯೆಮನ್ : ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಹಮಾಸ್ ಉಗ್ರರ ಸರ್ವನಾಶಕ್ಕೆ ಪಣತೊಟ್ಟಿದೆ. ಪ್ಯಾಲೆಸ್ತಿನಿಯರ ಮೇಲಿನ ದಾಳಿಗೆ ಮುಸ್ಲಿಂ ರಾಷ್ಟ್ರಗಳು ಇಸ್ರೇಲ್ ಮೇಲೆ ಕೆರಳಿ ಕೆಂಡಾಮಂಡಲವಾಗಿದೆ. ದಾಳಿ...
ಉಳ್ಳಾಲ : ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ 20 ವರ್ಷದ ಯುವತಿಯೋರ್ವಳು ಕಾಣೆಯಾಗಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20) ಕಾಣೆಯಾದ ಯುವತಿಯಾಗಿದ್ದಾಳೆ. ಬಿಡಾರ ಮನೆಯಲ್ಲಿ ವಾಸವಾಗಿರುವ...
ಕಡಬ : 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಾರೆಂಟ್ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಉಳ್ಳಾಲ ತಲಪಾಡಿಯ ಉಚ್ಚಿಲ ನಿವಾಸಿ ಬಾಕೂರು ಅಶ್ರಫ್ ಬಂಧಿತ ಆರೋಪಿಯಾಗಿದ್ದಾನೆ . ಈತನ ವಿರುದ್ದ ಕಡಬ ಪೊಲೀಸ್...