ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಬಂಟ್ವಾಳ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಎಸ್...
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ...
ಕೋಲಾರ : ಅನೇಕ ದಂತ ಕತೆಗಳು, ಈ ಬಿಳಿ ನಾಗರಹಾವು ಕಾಣ ಸಿಕ್ಕರೆ ಅದೃಷ್ಟ ಖುಲಾಯಿಸುತ್ತೆ ಹೀಗೇ ಅನೇಕ ವಿಭಿನ್ನ ಕಥೆಗಳಿರುವ ಅಪರೂಪದಲ್ಲಿ ಅಪರೂಪದ ಶ್ವೇತ ಬಣದ ನಾಗರಹಾವೊಂದು ಕೋಲಾರದಲ್ಲಿ ಪತ್ತೆಯಾಗಿದೆ. ಕೋಲಾರದ ಮುನೇಶ್ವರ...
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಭಟ್ಕಳ : ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿ ಪ್ಯಾಲೆಸ್ತೀನ್ ಸಹಾಯಕ್ಕೆ...
ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು...
ಕಾರ್ಕಳ : ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಮಳೆಗೆ ಶಾಲೆಯ ಹೆಂಚುಗಳು ಹಾರಿ ಹೋಗಿ 8 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಪರಿಸರದ ಜನಾರ್ಧನ ಅನುದಾನಿತ ಶಾಲೆಯಲ್ಲಿ ಸಂಭವಿಸಿದೆ. ಇಬ್ಬರು...
ನಟಿ ಜ್ಯೋತಿ ರೈ ಅವರ ಪರಿಚಯ ಮಾಡುವ ಅಗತ್ಯವಿಲ್ಲ. ಎಲ್ಲಾ ಕನ್ನಡಿಗರಿಗೂ ಇವರ ಪರಿಚಯ ಇದೆ. ಮೂಲತಾ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವರಾಗಿರುವ ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿರುವ ಸ್ಟಾರ್ ನಟಿಯರಲ್ಲಿ ಒಬ್ಬರು. ಸಹಜ...
ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ...
ಬೆಂಗಳೂರು : ಸಂಪೂರ್ಣ ಮೆಟ್ರೋ ರೈಲು ಜಾಲಕ್ಕೆ ಬಸವಣ್ಣನವರ ಹೆಸರಿಡುವ ಬಗ್ಗೆ ಸಲಹೆಗಳು ಬಂದಿವೆ’ ಎಂಬ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಪರ ವಿರೋಧ ಚರ್ಚೆಗೆ ನಾಂದಿ ಹಾಡಿದೆ. ಹಲವರು ಹೆಸರು...