ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರ ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ...
ಬಂಟ್ವಾಳ: ಹುಲಿ ವೇಷಧಾರಿಗಳ ವೈಯಕ್ತಿಕ ವಿಚಾರಕ್ಕೆ ಮೂರು ಮಂದಿಯ ಮೇಲೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶೋಧನ್,ಪ್ರಕಾಶ್ ಯಾನೆ...
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು. ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ...
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಯಚೂರು: ಮಹೀಂದ್ರಾ ಬೊಲೆರೊ ವಾಹನದಲ್ಲಿ 15 ಗೋವುಗಳನ್ನು ಹಿಂಸಾತ್ಮಾಕವಾಗಿ ಸಾಗಾಟ (Cattle Transportation) ಮಾಡುತ್ತಿರುವುದನ್ನು ಹಿಂದೂ ಕಾರ್ಯಕರ್ತರು (Hindu Activists) ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ (Raichur) ಲಿಂಗಸುಗೂರಿನ ಗುರಗುಂಟಾದಲ್ಲಿ...
ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ರೂ. ಕೊಡಬೇಕು ಎಂದು ಬೇಡಿಕೆ...
ಚಿಕ್ಕಮಗಳೂರು: ರಾಜ್ಯಾದ್ಯಾಂತ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ಶಾಖಾದ್ರಿ ಮನೆ ಮೇಲೆ ದಾಳಿ ನಡೆಸಿದ ಚಿಕ್ಕಮಗಳೂರು ಅರಣ್ಯಾಧಿಕಾರಿ ಅವರ ನೇತೃತ್ವದ ತಂಡದಿಂದ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ....
ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು...
ಮಂಗಳೂರು: ಖಾಸಾಗಿ ಬಸ್ಸೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೊಂದು ಗಂಭೀರಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಮೈಸೂರು-...
ಕಡಬ : ಚಂದ್ರಗ್ರಹಣ ಹಿನ್ನೆಲೆ ಕುಕ್ಕೆಯಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಉಂಟಾಗಿದ್ದು ಅ.28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ....