ಮಂಗಳೂರು ಅಕ್ಟೋಬರ್ 23: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್...
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತೆಯ ಹೊಣೆ ಹೊತ್ತ ಸಿಐಎಸ್ಎಫ್ ಶ್ವಾನ ಪಡೆ(Canine Squad)ಯ ಕಾರ್ಯವೈಖರಿಯನ್ನು ಖ್ಯಾತ ಬಾಲಿವುಡ್ ನಟ, ತುಳುವ ಸುನೀಲ್ ಶೆಟ್ಟಿ (sunil shetty) ಪ್ರಶಂಸಿಸಿದ್ದಾರೆ. ಮಂಗಳೂರು ನಗರದಲ್ಲಿ ದಸರಾ...
ಮೈಸೂರು : ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರು ಕೂಡ ಚರ್ಚೆಗೆ ಬಂದಿದೆ ಎಂಬ ವದಂತಿ ಮಾದ್ಯಮ, ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದ್ದು ಈ ಕುರಿತು ಸ್ವತಃ ಸಚಿವೆ ಶೋಭಾ...
ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 107 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅಕ್ರಮ...
ಮಂಗಳೂರು : ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ಬ್ಯಾಂಕ್ ಸಮೀಪದ...
ಪಣಜಿ : ಅಬುಧಾಬಿಯಿಂದ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಐಫೋನ್ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಉತ್ತರ ಪ್ರದೇಶದ ಪ್ರಯಾಣಿಕರಾದ...
ಉಡುಪಿ : ಉಡುಪಿಯಲ್ಲಿನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ...
ದಸರಾ ವೀಕ್ಷಣೆಗೆ ಬರುವ ಜನ ಮುಗಿ ಬಿದ್ದು ಕುಡಿಯುವ ಈ ಮಟ್ಕಾ ಸೋಡಾ ಸ್ಟಾಲಿನ ಸುಚಿತ್ವ ಮತ್ತು ಅಲ್ಲಿ ಸಿಬಂದಿಯ ಆ ನಿರ್ವಹಣೆ, ಸೋಡಾದ ಮಟ್ಕಾಗಳನ್ನು ತೊಳೆಯುವ ರೀತಿ ನೋಡಿದ್ರೆ ಹೊಟ್ಟೆಯಿಂದ ವಾಂತಿ ಬಿಡಿ ನಿಮ್ಮ...
ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿದಲ್ಲದೆ, ಪೋಲೀಸರ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ....
ಕಾರ್ಕಳ : ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿ ವಿವಾದ ಕಾರ್ಕಳದಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಂಡು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆಹಾರವಾಗಿದೆ. ಬೈಲೂರಿನ ಥೀಂ ಪಾರ್ಕಿನಲ್ಲಿ ನಿರ್ಮಾಣಗೊಂಡ ಬೃಹತ್ ಪರಶುರಾಮ ಮೂರ್ತಿಯ...