ಬರ್ತಾ ಇದೆ ಹೊಚ್ಚ ಹೊಸ ಕಾರ್ಯಕ್ರಮ ‘ಮಿರರ್ ಇಮೇಜ್’ ಮಂಗಳೂರು ಮಾರ್ಚ್ 15: ಇಷ್ಟು ದಿನಗಳ ಕಾಲ ಲೇಟೆಸ್ಟ್ ನ್ಯೂಸ್.. ಸ್ಪೆಷಲ್ ಸ್ಟೋರಿಸ್.. ಗಾಸಿಪ್ ಅದೂ-ಇದು ಅಂತ ಕಲರ್ ಫುಲ್ ಸುದ್ದಿಗಳನ್ನು ನಿಮ್ಮ ಮನೆ-ಮನಗಳಿಗೆ ತಲುಪಿಸುತ್ತಿದ್ದ,...
ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ : ಒರ್ವ ಸಾವು ಪುತ್ತೂರು, ಜನವರಿ 22 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಕ್ವೆಯಲ್ಲಿ ಒಮ್ನಿ ಕಾರು ಹಾಗೂ ಪಿಕ್ ಅಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ...
ಹೆಚ್ಚುತ್ತಿರುವ ಅಶ್ಲೀಲ ಚಿತ್ರಗಳ ವೀಕ್ಷಣೆ : ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಗೆ ಸರ್ಕಾರ ಚಿಂತನೆ ಬೆಂಗಳೂರು, ಸೆಪ್ಟೆಂಬರ್ 23 : ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರಬೇಕಾದ ಮಕ್ಕಳು, ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಕ್ಕೆ ಅತಿಯಾಗಿ ಒಗ್ಗಿಕೊಂಡಿರುವುದು ಮತ್ತು...
ಸರ್ಕಾರ ಸುಭದ್ರವಾಗಿದೆ, ಬಿಜೆಪಿ ಕುತಂತ್ರ ಫಲಿಸಲ್ಲ -ಖಾದರ್ ವಾಗ್ದಾಳಿ ಮಂಗಳೂರು, ಸೆಪ್ಟೆಂಬರ್ 23 : ಮುಖ್ಯಮಂತ್ರಿ ಕುಮಾರ ಸ್ವಾಮೀ ನೇತ್ರತ್ವದ ರಾಜ್ಯ ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಬಿಜೆಪಿ ಅನವಶ್ಯವಾಗಿ ಗೊಂದಲಗಳನ್ನು ಸೃಷ್ಟಿಸಿ...
ಮಂಗಳೂರು ಅಗಸ್ಟ್ 15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಧ್ವಜಾರೋಹಣ ನೆರವೇರಿಸಿದರು. ಬಳಿಕ...
ಪುತ್ತೂರು,ಅಗಸ್ಟ್1: ಸರಕಾರ ಘೋಷಿಸುವ ಹಲವು ಯೋಜನೆಗಳು ಅವುಗಳ ಸಮರ್ಪಕ ಅನುಷ್ಟಾನದ ಸಮಸ್ಯೆಯಿಂದ ವಿಫಲವಾಗುವುದು ಸಾಮಾನ್ಯವಾಗಿದೆ. ಅಂತಹ ಒಂದು ಯೋಜನೆ ಬಡ ಹೆಣ್ಣು ಮಕ್ಕಳಿಗೆ ಸರಕಾರದ ವತಿಯಿಂದ ಉಚಿತವಾಗಿ ನೀಡಲಾಗುವ ನ್ಯಾಪ್ಕಿನ್ ಯೋಜನೆ. ಪುತ್ತೂರು ತಾಲೂಕಿನ 12...
ಪುತ್ತೂರು,ಅಗಸ್ಟ್1:ಕಳೆದ ಒಂದು ಶತಮಾನಗಳಿಂದ ರೈತರ ಆಶಾಕಿರಣವಾಗಿದ್ದ ದಕ್ಷಿಣಕನ್ನಡ ಕೃಷಿಕರ ಸಹಕಾರಿ ಮಾರಾಟ ಸಂಘವನ್ನು ಒತ್ತಾಯ ಪೂರ್ವಕವಾಗಿ ಮುಚ್ಚುವ ಪ್ರಯತ್ನ ನಡೆಯುತ್ತಿದೆ. ಸಂಘ 21 ಕೋಟಿ ರೂಪಾಯಿಗಳ ನಷ್ಟದಲ್ಲಿ ಕಾರ್ಯಾಚರಿಸುತ್ತಿದೆ ಎನ್ನುವ ಉದ್ಧೇಶಕ್ಕಾಗಿ ಇದೀಗ ಸಂಘಕ್ಕೆ ಸೇರಿದ...
ಮಂಗಳೂರು,ಜುಲೈ27:ಮೇಲ್ಘಾವಣಿ ಕುಸಿದು ಹಲವರು ಗಾಯಗೊಂಡ ಘಟನೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡವರು ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒರ್ವನ ತಲೆಗೆ ಗಂಭೀರ ಗಾಯಗಳಾಗಿವೆ. ರೈಲಿನ ಟಿಕೆಟ್ ಕೌಂಟರ್ ಪಕ್ಕದಲ್ಲೇ ಈ ದುರ್ಘಟನೆ...
ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಇನ್ನಿಲ್ಲ. ಮಂಗಳೂರು, ಜುಲೈ27: ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ನಿಧನರಾಗಿದ್ದು, ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಅವರು ಜ್ವರ ಹಾಗೂ ತೀವೃ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ವಿಕ್ರಮ...
ಮಂಗಳೂರು,ಜುಲೈ27:ಮರಳು ಸಾಗಾಟದ ಲಾರಿಯೊಂದು ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ತಡೆಗೋಡೆಗೆ ಹಾನಿಯಾಗಿದೆ. ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ನೇತ್ರಾವತಿ ನದಿಗೆ ಮುಗೇರು ಎಂಬಲ್ಲಿ ನಿರ್ಮಿಸಲಾಗಿರುವ ಸೇತುವೆಯಲ್ಲಿ...