ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಕಾಸರಗೋಡು : ಎಡನೀರು ಮಠದ (Edneer Mutt )ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರು ದಾಳಿ ಪ್ರಕರಣ ಸಂಬಂಧ ಎಡ ನೀರು ಮಠಕ್ಕೆ ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ...
ರಿಯಾದ್ : ಏಷ್ಯಾ ಖಂಡದ ಡೆಡ್ಲೀಯೆಸ್ಟ್ ಮರುಭೂಮಿಗಳಲ್ಲಿ ಒಂದಾದ ಸೌದಿ ಅರೇಬಿಯಾ ದ ಮರುಭೂಮಿಯಲ್ಲಿ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿ ಭಾರಿ ಪ್ರಮಾಣದಲ್ಲಿ ಹಿಮಪಾತವಾಗಿದೆ. ಇಲ್ಲಿನ ಮರಭೂಮಿ ಪ್ರದೇಶ ಹಾಗೂ ರಸ್ತೆಗಳಲ್ಲಿ ಹಿಮ ಬೀಳುತ್ತಿರುವ ಸುಂದರ...
ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವಕ ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಉಜಿರೆ(ujire) ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ವಿನೋದ್( 36) ಮೃತಪಟ್ಟ ಯುವಕನಾಗಿದ್ದಾನೆ. ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆ (ujire) ಯ ಯುವಕ...
ಕುಮಟಾ: ಗ್ರಾಹಕರಿಂದ ಸಂಗ್ರಹಿಸಿದ ಹಣವನ್ನು ಅಂಚೆ ಇಲಾಖೆಗೆ ಪಾವತಿಸದೇ ವಂಚನೆ ಮಾಡಿದ್ದ ಅಂಚೆ ಪಾಲಕ ( Post man) ನಿಗೆ ಕುಮಟಾ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ 6 ತಿಂಗಳ ಸಾದಾ ಶಿಕ್ಷೆ ಹಾಗೂ...
ವಾಷಿಂಗ್ಟನ್: ಭಾರಿ ಕೂತೂಹಲ ಕೆರಳಿಸಿದ್ದ ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದ್ದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ಗಿಂತ ಹೆಚ್ಚು...
ಗದಗ ದ ಕೊರ್ಲಹಳ್ಳಿ ಬಳಿ ಕೌಟುಂಬಿಕ ಕಲಹ ಮೂರು ಮಕ್ಕಳನ್ನು ಬಲಿ ಪಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂರು ಮಕ್ಕಳನ್ನು ತುಂಗಭದ್ರಾ ನದಿಗೆ ಎಸೆದು ವ್ಯಕ್ತಿಯೊಬ್ಬ ತಾನೂ ನದಿಗೆ ಹಾರಿದ್ದಾನೆ. ಗದಗ : ಗದಗ ದ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳ್ಳರ ಹಾವಳಿ ಜಾಸ್ತಿಯಾಗಿದ್ದು ಇದೀಗ ದೇವಸ್ತಾನಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ಕಳೆದ ಎರಡು – ಮೂರು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ನವೆಂಬರ್...
ಮಂಗಳೂರು : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಮಾಲೋಚನಾ ಸಭೆ ಮಂಗಳೂರಿನಲ್ಲಿ ನಡೆಯಿತು, ನಂತೂರು-ಸುರತ್ಕಲ್ ಹೆದ್ದಾರಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನ. 26 ರಂದು ಸಾಮೂಹಿಕ ಧರಣಿಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಹದಗೆಟ್ಟಿರುವ ನಂತೂರು...